ಬಂಟ್ವಾಳ: ಚಲಿಸುತ್ತಿದ್ದ ಸರ್ಕಾರಿ ಬಸ್ನ ಎಕ್ಸಿಲ್ ತುಂಡಾಗಿದ್ದರೂ, ಚಾಲಕನ ಜಾಣ್ಮೆಯಿಂದಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಲ್ಲಡ್ಕ ಸಮೀಪದ ಬೋಳಂಗಡಿಯಲ್ಲಿ ನಿನ್ನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ಸು ಕಲ್ಲಡ್ಕದಿಂದ ಮುಂದೆ ಬೋಳಂಗಡಿ ತಲುಪುತ್ತಿದ್ದಂತೆಯೇ...
ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಪೊಲೀಸ್ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ 10 ಸಾವಿರ ರೂಪಾಯಿ ನಗದು ಘೋಷಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದ್ದು, ಆದಿತ್ಯನಾಥ್ ಸರ್ಕಾರದ ಮೂರನೇ ಸಚಿವ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಉತ್ತರ ಪ್ರದೇಶದ ಸಚಿವ ಧರಂ ಸಿಂಗ್ ಸೈನಿ ಇಂದು ಬಿಜೆಪಿಗೆ ರಾಜೀನಾಮೆ...
ಮಂಗಳೂರು: ಇತ್ತೀಚೆಗೆ ನಿಧನರಾದ ಸಾಮಾಜಿಕ ಕಾರ್ಯಕರ್ತ ತ್ವಾಹಿರ್ ಇಸ್ಮಾಯಿಲ್ ನಿಧನಕ್ಕೆ ಎಸ್ಡಿಪಿಐ ಸಂತಾಪ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ತ್ವಾಹಿರ್...
ಮೂಡಬಿದ್ರಿ: ಗೋವಿನ ರುಂಡ ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ...
ಪುತ್ತೂರು: ಆಸ್ತಿ ವಿಚಾರದಲ್ಲಿ ವ್ಯಕ್ತಿಯೋರ್ವನನ್ನು ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸ್ಯ ಎಂಬಲ್ಲಿ ಈ ಘಟನೆ ನಡೆದಿದೆ. ರೆಖ್ಯ ದೇವಸ್ಯ ನಿವಾಸಿ ಸಾಂತಪ್ಪ ಗೌಡ (40) ಕೊಲೆಯಾದ ದುರ್ದೈವಿ. ಜಮೀನು...
ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿ ವರುಣ್ ವೀಡಿಯೋ ವೈರಲ್ ಆಗುತ್ತಿದ್ದು, ಈ ಚೇಸ್ ಯಾಕಾಯ್ತು ಹೇಗಾಯ್ತು ಎಂಬ ವಿವರ ಇಲ್ಲಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್ ಆಯುಕ್ತರ...
ಬೆಂಗಳೂರು: ಮೇಕೆದಾಟು ಪಾದಾಯಾತ್ರೆ ಬಗ್ಗೆ ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದು. ಇದೀಗ 5ನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಲಾಗಿದೆ. ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಅದೇ ಸ್ಥಳದಿಂದ ಮುಂದುವರೆಸಲು ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರಗೊಂಡಿದೆ ಎಂದು...
ಉಡುಪಿ: ಕರಾವಳಿಯಲ್ಲಿ ಕೊನೆಗೂ ಹತ್ತು ವರ್ಷದ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಕುಚ್ಚಲಕ್ಕಿ ನೀಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದೆ. “ದಕ್ಷಿಣಕನ್ನಡ ಜಿಲ್ಲೆಗೆ ಪಡಿತರ ಮೂಲಕ ವಿತರಣೆ ಮಾಡಲು, 1...
ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಕಳ್ಳನ್ನು ಪೊಲೀಸ್ ಅಧಿಕಾರಿಯೋರ್ವ ಹಿಡಿದಿದ್ದಾರೆ. ಘಟನೆಯು ನಗರ ಹೃದಯಭಾಗದ ಸ್ಟೇಟ್ಬ್ಯಾಂಕ್ ಬಳಿ ನಡೆದಿದೆ. ಸದ್ಯ ವೀಡಿಯೋ ವೈರಲ್ ಆಗಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್...