ಬೆಂಗಳೂರು: ಬರೋಬ್ಬರಿ 2 ಕೋಟಿ ಮೌಲ್ಯದ ವಾಚ್ ಕದ್ದು ನೇಪಾಳದಲ್ಲಿ ಮಾರುತ್ತಿದ್ದ ಆರೋಪಿಯನ್ನು ಇಂದಿರಾ ನಗರ ಪೊಲೀಸರು ಜೈಲಿಗಟ್ಟಿದ್ದಾರೆ. ಅಖ್ತರ್ ಬಂಧಿತ ಆರೋಪಿಯಾಗಿದ್ದಾನೆ. ಸಾಮಾನ್ಯವಾಗಿ ಕಳ್ಳರು ಚಿನ್ನ, ಬೆಳ್ಳಿ, ನಗದು ಹೀಗೆ ಅತೀ ಬೆಲೆಬಾಳುವ ವಸ್ತುಗಳನ್ನು...
ರಾಮನಗರ: ಯಾವುದೇ ಕಾರಣಕ್ಕೂ ಪಾದಾಯಾತ್ರೆ ನಿಲ್ಲಲ್ಲ. ಕೊರೋನಾ ನಿಯಮ ಪಾಲಿಸಿ ಮೇಕೆದಾಟು ಪಾದಾಯಾತ್ರೆ ಮುಂದುವರೆಸುತ್ತೇವೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿಕೆ ನೀಡಿದ್ದಾರೆ. ನಿನ್ನೆ ರಾತ್ರಿ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ನಿನ್ನೆ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಗೆ ಮೇಕೆದಾಟು ವಿಚಾರವಾಗಿ ಹಮ್ಮಿಕೊಂಡ ಪಾದಯಾತ್ರೆಗೆ ಹಿನ್ನಡೆ ಉಂಟಾಗಿದೆ, ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರಕ್ಕೆ ಸರ್ಕಾರ ನಿಷೇಧ ಹೇರಿದ್ದು, ತಕ್ಷಣದಿಂದಲೇ ಪಾದಯಾತ್ರೆ...
ಮಂಗಳೂರು: ಬಾಲ್ಯದಲ್ಲಿ ಎಲ್ಲಾ ಮಕ್ಕಳಂತೆ ಆಟವಾಡಿ ಖುಷಿ ಅನುಭವಿಸಬೇಕಾಗಿದ್ದ ಈ ಪುಟ್ಟ ಬಾಲೆ ಹಂಶಿನಿ ಇದೀಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಕಣ್ಣೀರಿಡುತ್ತಿದ್ದಾಳೆ. ಈಕೆಯ ಸ್ಥಿತಿಯನ್ನು ಕಂಡು ಕೇವಲ ಅಪ್ಪ ಅಮ್ಮ ಮಾತ್ರವಲ್ಲ ಯಾರಾದರೂ ಕೂಡಾ...
ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಾಲ್ಕನೇ ದಿನಕ್ಕೆ ಮುಗಿಸಿದೆ. ಕೆಲವೇ ದಿನಗಳಲ್ಲಿ ಬೆಂಗಳೂರು ಪ್ರವೇಶಿಸಲಿದೆ. ಆದರೆ ಪಾದಾಯಾತ್ರೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡದಂತೆ ಸಿಎಂಗೆ ಸಚಿವರಿಂದ ಒತ್ತಡ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಾಸಕರು ಕರೆ ಮಾಡಿ...
ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್ಪುರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ. 2014 ರಲ್ಲಿ ದ್ವೇಷ ಭಾಷಣ ಮಾಡಿದ್ದ...
ಮೈಸೂರು: ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸದ್ದ ಅಪಘಾತದಲ್ಲಿ ಕೀರ್ತಿ ಎಂಬ...
ಮಂಗಳೂರು: ಕಂಬಳ ಕ್ಷೇತ್ರದಲ್ಲಿ ಓಟದ ಕೋಣಗಳ ಯಜಮಾನನಾಗಿ ಎಂಭತ್ತರ ದಶಕದಲ್ಲಿ ಖ್ಯಾತಿ ಪಡೆದಿದ್ದ ಮುಂಬೈಯ ಉದ್ಯಮಿ ಕೀರ್ತಿಶೇಷ ಪೂಲ ವಿಠಲ ಶೆಟ್ಟಿ ಸ್ಮರಣಾರ್ಥ ಕಟೀಲು ಮೇಳದ ಹತ್ತು ಕಲಾಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇದೇ ಜ....
ಮಂಗಳೂರು: ಭಾರತದಲ್ಲಿ ಕೆಲವು ಆನ್ಲೈನ್ ಲೋನ್ ಅಪ್ಲಿಕೇಶನ್ಗಳಿಗೆ ಆರ್.ಬಿ.ಐ ನ ಮಾನ್ಯತೆಯಿಲ್ಲ. ಆದ್ದರಿಂದ ಸಾರ್ವಜನಿಕರು ಆನ್ಲೈನ್ ಲೋನ್ ಅಪ್ಲಿಕೇಶನ್ ಬಳಸುವಾಗ ಎಚ್ಚರದಿಂದಿರಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ನಗರದ ಹೊರವಲಯದ...
ಉಡುಪಿ: ಮದುವೆ ವಾಹನದಂತೆ ಸಿಂಗರಿಸಿ ಅಕ್ರಮ ದನ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಿಂಸಾತ್ಮಕವಾಗಿ ತುಂಬಿದ್ದರಿಂದ ಈ ಪೈಕಿ 2 ದನಗಳ ಸಾವನ್ನಪ್ಪಿದ್ದು, ನಾಲ್ಕು ದನಗಳಿಗೆ ಗಾಯವಾಗಿದೆ. ಉಡುಪಿ...