ಶಿವಮೊಗ್ಗ: ಹಸುಗಳಲ್ಲಿ ಗರಿಷ್ಠ ಭಾರತೀಯ ತಳಿಗಳು 22 ವರ್ಷಗಳ ಕಾಲ ಬದುಕುತ್ತವೆ. ಆದರೆ, ಸುಬ್ರಾವ್ ಅವರ ‘ನಾಗಿ’ ಎಂಬ ಹಸು 32 ವರ್ಷ ಬದುಕಿದ್ದು ಭಾನುವಾರ ಸಾವನ್ನಪ್ಪಿದೆ. ತನ್ನ ಜೀವಿತಾವಧಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದೆ....
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಬಗ್ಗೆ ಹೈಕೋರ್ಟ್ ಸರಕಾರ ಹಾಗೂ ವಿಪಕ್ಷ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ. ಈ ಬಗ್ಗೆ...
ಮುಲ್ಕಿ: ಯುವಕನೊಬ್ಬ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ, ಅತ್ಮಹತ್ಯೆ ಮಾಡಿಕೊಂಡವನನ್ನು ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎಂದು ಗುರುತಿಸಲಾಗಿದೆ. ಭರತ್ ಭಂಡಾರಿ ಮನೆಯ ಹತ್ತಿರದ...
ಮಂಗಳೂರು: ಕರ್ಣಾಟಕ ಬ್ಯಾಂಕ್ ಅರ್ಪಿಸುವ ನಮ್ಮ ಕುಡ್ಲ ವಾಹಿನಿಯಲ್ಲಿ ಪ್ರಸಾರವಾಗುವ “ಬ್ಯುಸಿನೆಸ್ ಟಾನಿಕ್” ವಿಶೇಷ ಕಾರ್ಯಕ್ರಮ ಯಶಸ್ವಿ 150 ಸಂಚಿಕೆಯ ಸಂಭ್ರಮಲ್ಲಿದೆ. ಈ ಹಿನ್ನೆಲೆ ಜನವರಿ 16ರಂದು ಕೆನರಾ ಹೈಸ್ಕೂಲಿನಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಈ ಕುರಿತು...
ಕಾರ್ಕಳ: ಇಲ್ಲಿನ ಒಂದೇ ಮನೆಯ ಹದಿನಾರು ಗೋವನ್ನು ಕಳೆದುಕೊಂಡ ಯಶೋಧ ಆಚಾರ್ಯ ಅವರಿಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ವಿಶ್ವಹಿಂದೂಪರಿಷತ್ ಬಜರಂಗದಳ ಗೋದಾನ ಮಾಡಿದರು. ಮೊನ್ನೆ ಯಶೋಧ ಆಚಾರ್ಯ ಮನೆಗೆ...
ಚಿಕ್ಕಮಗಳೂರು: ಕೊಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಕೇಸರಿ ಶಾಲು-ಸ್ಕಾರ್ಫ್ ವಿಚಾರವಾಗಿ ಮಂಗಳವಾರ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗಳ ಗುಂಪು ಕಾಲೇಜು ಆವರಣದಲ್ಲಿಯೇ ಕೈ ಕೈ ಮಿಲಾಯಿಸಿಕೊಂಡು ಬಡಿದಾಡಿಕೊಂಡಿದ್ದು ಪೋಷಕರ ಸಭೆಯಲ್ಲಿ ಈ ವಿವಾದಕ್ಕೆ...
ಮೂಡುಬಿದಿರೆ: ತಾಲೂಕಿನ ಪುರಸಭಾ ವ್ಯಾಪ್ತಿಯ ಕೀರ್ತಿನಗರದ ರಸ್ತೆ ಬದಿಯಲ್ಲಿ ದನದ ರುಂಡ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಘಟನೆ ಇಂದು ಬೆಳಗಿನ ಜಾವ ಪೊಲೀಸರ ಗಮನಕ್ಕೆ ಬಂದಿದೆ. ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ವೇಳೆ ಪ್ಲಾಸ್ಟಿಕ್ ಚೀಲವೊಂದರಲ್ಲಿ ರುಂಡವನ್ನು...
ಕಾರ್ಕಳ: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಜನಸಾಮಾನ್ಯರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ, ಕಾರ್ಕಳ ತಾಲ್ಲೂಕಿನ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. “ಜನವರಿ 16 ರಿಂದ...
ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಗ್ರಾಮದಲ್ಲಿ ಹಾದುಹೋಗುವ ಎನ್ಎಚ್ 76 ಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯವಾಗಿದ್ದು, ಹಲವರ ಕೈ ಮುರಿತಕ್ಕೊಳಗಾಗಿದ್ದಾರೆ,...
ಮಂಗಳೂರು: ಮುಂಬರುವ ದಿನಗಳಲ್ಲಿ ಸಿ.ಎನ್.ಜಿ ಇಂಧನ ಆಧಾರಿತ ವಾಹನಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಅದರ ಇಂಧನದ ಮಾರಾಟದ ಪ್ರಮಾಣವೂ ಅಧಿಕವಾಗುವ ಸಂಭವವಿರುವುದರಿಂದ ಸಿ.ಎನ್.ಜಿ ಇಂಧನದ ಬೆಲೆಯಲ್ಲಿಯೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ....