ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಕಾಪು: ಲೋಡ್ ತುಂಬಿದ್ದ ಟೆಂಪೊವೊಂದು ಟಯರ್ ಬ್ಲಾಸ್ಟ್ ಆಗಿ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ಅಡಿಕೆ ಸಾಗಾಟ ಮಾಡುತ್ತಿದ್ದ...
ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಕೊಣಾಜೆ ಠಾಣಾ ಪೊಲೀಸರು ಅಧ್ಯಕ್ಷೆ ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಕೊಣಾಜೆ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ...
ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿರುವ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡುವ ಭರವಸೆ ನೀಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆಗಳ...
ಮೂಲ್ಕಿ: ಕ್ಷುಲ್ಲಕ ಕಾರಣಕ್ಕೆ ಅಮಾಯಕ ಯುವಕನನ್ನು ತನಿಖೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಯಿಸಿ ದೌರ್ಜನ್ಯ ಎಸಗಿದ ಆರೋಪ ಮೂಲ್ಕಿ ಪೊಲೀಸರ ಮೇಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ಠಾಣೆಯ ಮುಂದೆ ಪ್ರತಿಭಟನೆ...
ನವದೆಹಲಿ: ಮಲಗಿದ್ದ 2 ತಿಂಗಳ ಮಗುವನ್ನು ಕೋತಿಗಳ ಗುಂಪೊಂದು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್ನಲ್ಲಿ ಹಾಕಿದ ಪರಿಣಾಮ ಮಗು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಮನಕಲಕುವ ಘಟನೆ ದೆಹಲಿ-ಉತ್ತರಪ್ರದೇಶದ ಗಡಿ ಪ್ರದೇಶದ ಭಾಗ್ಪತ್ನಲ್ಲಿ ಭಾನುವಾರ ನಡೆದಿದೆ. ದೆಹಲಿಯ...
ಬಂಟ್ವಾಳ: ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅಪಮಾನ ಪ್ರಕರಣ ಉಲ್ಲೇಖಿಸಿ ಫೇಸ್ಬುಕ್ನಲ್ಲಿ ಕೋಮು ಗಲಭೆಗೆ ಪ್ರಚೋದಿಸಿದ ಬರೆದ ಬರಹದ ಬಗ್ಗೆ ಯುವಕನೋರ್ವನ ವಿರುದ್ಧ ಪಿಎಫ್ಐ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಕೇಸ್ಗಳು ಜಾಸ್ತಿಯಾಗುತ್ತಿದ್ದು, ಇಂದು ದಾಖಲೆ ಪ್ರಮಾಣದಲ್ಲಿ ಪಾಸಿಟಿವಿಟಿ ರೇಟ್ ಕಂಡುಬಂದಿದೆ. ಇಂದು ಜಿಲ್ಲೆಯಲ್ಲಿ 583 ಕೇಸ್ ಕಂಡುಬಂದಿದೆ. ಈವರೆಗೆ 25,31,153 ಸ್ಯಾಂಪಲ್ಗಳ ಟೆಸ್ಟ್ ನಡೆದಿದೆ. ಈವರೆಗೆ 1,18,400 ಪಾಸಿಟಿವ್ ಕೇಸ್...
ಮಂಗಳೂರು: ಮಹಮ್ಮದ್ ಪೈಗಂಬರ್ನ ಹೆಸರು ಬರೆದು ಕುತ್ತಿಗೆಯಲ್ಲಿ ಹಾಕಿ ಡ್ಯಾನ್ಸ್ ಮಾಡಿದರೆ ಅವರು ಬಿಡ್ತಾರಾ? ಬೆಂಕಿ ಹಚ್ಚುತ್ತಿದ್ದರು ಎಂದು ವಿಹೆಚ್ಪಿ ಜಿಲ್ಲಾ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ನಗರದ ವಿಹೆಚ್ಪಿ ಕಾರ್ಯಾಲಯದಲ್ಲಿ ನಡೆದ...
ಬಂಟ್ವಾಳ: ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ವರನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು...