ಜಮ್ಮು: ಇಲ್ಲಿನ ಭಾರತೀಯ ವಾಯುನೆಲೆ ಸ್ಟೇಶನ್ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್ಪೋರ್ಟ್ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು,...
ನವದೆಹಲಿ: ಜೂನ್ ಮಧ್ಯ ಭಾಗದ ನಂತರ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆಯಾಗಿತ್ತು. ಶನಿವಾರ ಕೊಂಚ ಚೇತರಿಕೆ ಕಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 100 ರೂ ಏರಿಕೆಯಾಗಿ, 46,250 ರೂ ಆಗಿದೆ....
ಮಂಗಳೂರು: ಮಳೆಗಾಲ ಈಗಷ್ಟೇ ಪ್ರಾರಂಭವಾಗಿದೆ.. ಈ ಮೊದಲ ಮಳೆಗೆ ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇರುವ ಕೂಡು ರಸ್ತೆಯಲ್ಲಿ ಧಾರಾಕಾರ ಮಳೆ ನೀರು ನಿಂತು ಪಾಲಿಕೆಯ ಬೇಜವಾಬ್ದಾರಿ ಕಾಮಗಾರಿಯ ದರ್ಶನ ಮಾಡಿಸಿದೆ. ಇದು ವರ್ಷದ ಇಳೆಯ...
ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ತಿಂಗಳಾಂತ್ಯದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ನಾಲ್ಕು ದಿನದಿಂದ ಮುಂಗಾರಿನ ಅಬ್ಬರ ಕ್ಷೀಣವಾಗಿತ್ತು. ಜಿಲ್ಲೆಯ ಕೆಲವೆಡೆ...
ಉಡುಪಿ:ಇಲ್ಲಿನ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡಿನಲ್ಲಿ ಕೊರೋನದಿಂದಾಗಿ ಸೀಲ್ ಡೌನ್ ಆದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ಸಂಸ್ಥೆಯಿಂದ ಈಗಾಗಲೇ 5,400 ಕಿಟ್...
ಕಡಬ: ಬ್ಯಾಂಕಿನಲ್ಲಿ ಬಾಕಿಯಾಗಿದ್ದ ಮಹಿಳೆಯೊಬ್ಬರ ಮೊಬೈಲನ್ನು ಹೆಲ್ಮೆಟ್ ಧರಿಸಿದ ಯುವಕನೊಬ್ಬ ಎಗರಿಸಿದ ಘಟನೆ ಜಿಲ್ಲೆಯ ಕಡಬ ಠಾಣೆಯ ಮುಖ್ಯ ಪೇಟೆಯ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಕಡಬದ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ಎಟಿಎಂ ಕೇಂದ್ರಕ್ಕೆ...
ಉಡುಪಿ: ಇಂದು ಬೆಳಿಗ್ಗೆ ಸುರಿದ ಗಾಳಿ ಮಳೆಯ ಪರಿಣಾಮ ಮೂಳೂರು ವೀರಮಾರುತಿ ಕಾಲನಿ ಸಮೀಪ ಅಡುಗೆ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ರತ್ನ ಪುತ್ರನ್ ಎಂದು...
ನವದೆಹಲಿ: ಪ್ಯಾನ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇನ್ನೂ ಹಲವಾರು ಮಂದಿ ಇದನ್ನು ಮಾಡಿಲ್ಲ. ಮತ್ತೊಂದೆಡೆ ಪ್ಯಾನ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ ಮಾಡಲು ಇದೇ ಜೂ. 30 ಕಡೆಯ ದಿನವಾಗಿದ್ದರಿಂದ ಹಲವರು...
ಉಡುಪಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ್ದ ಒಂದು ಕೋಟಿ ರೂ. ಅಧಿಕ ಬೆಲೆಯ ಮಾದಕ ವಸ್ತುಗಳನ್ನು ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು....
ಉಡುಪಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಅಧಿಕೃತ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು,...