ಬೆಂಗಳೂರು: ಹತ್ತು ಎಕ್ರೆ ಭೂಮಿ, ಕಾರು ಇದ್ದರೂ ನಕಲಿ ದಾಖಲೆ ಕೊಟ್ಟು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಯೋರ್ವ ಜೈಲುಪಾಲಾದ ಘಟನೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಈ ವ್ಯಕ್ತಿಯ ವಿರುದ್ಧ...
ಪುತ್ತೂರು: ಸಾಲೆತ್ತೂರಿನಲ್ಲಿ ಮದುಮಗನೊಬ್ಬ ಕೊರಗಜ್ಜನಿಗೆ ಅಪಮಾನ ಮಾಡಿರುವ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷತ್ ವತಿಯಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ಹಾಗೂ ಇವರ ಪುತ್ರ ಭರತ್ ಬೊಮ್ಮಾಯಿಗೂ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ...
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಬಗ್ಗೆ ನಳಿನ್ ಕುಮಾರ್...
ಬೆಂಗಳೂರು: ಕಾಂಗ್ರೆಸ್ನ ಪಾದಯಾತ್ರೆ ಮೂರನೇ ದಿನ ಕಾಲಿಟ್ಟಿದೆ. ಇದರ ಬೆನ್ನಲ್ಲೇ ಡಿಕೆಶಿ ಸೇರಿ 41 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ಕನಕಪುರ ತಹಶಿಲ್ದಾರ್ ದೂರು ಆಧರಿಸಿ ದೂರು ದಾಖಲಾಗಿದೆ. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ...
ಕಾರ್ಕಳ: ತುಳುನಾಡು ಹಾಗೂ ಮಲೆನಾಡು ಪ್ರದೇಶ ಕಲೆಯಲ್ಲಿ ಸಂಪದ್ಭರಿತವಾದ ನಾಡು. ಶ್ರೀಮಂತ ಗಂಡು ಕಲೆಯಾದ ಯಕ್ಷಗಾನ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಸಿದ್ಧವಾಗಿದೆ. ಈಗ ಈ ಭಾಗದಲ್ಲಿ ಕೂಡ ರಂಗಭೂಮಿ ಕ್ಷೇತ್ರದಲ್ಲಿ ನೂತನವಾದ ಮೈಲಿಗಲ್ಲು ಸೃಷ್ಠಿಯಾಗಿದೆ. ಉಡುಪಿ...
ಮಂಗಳೂರು : ಗಂಡ ಮತ್ತು ಆತನ ಕುಟುಂಬಸ್ಥರು ತನಗೆ ವರದಕ್ಷಿಣೆ ವಿಚಾರದಲ್ಲಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರು ಹೊರ ವಲಯದ ಪೊಳಲಿ ಅಡೂರು...
ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್(4) ಹತ್ಯೆಗೊಳಗಾದ ಮಗು ಎಂದು ತಿಳಿದುಬಂದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, ಶ್ರೀನಿವಾಸ್ನನ್ನು ಮಚ್ಚಿನಿಂದ ಕೊಚ್ಚಿ...
ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರಿನಲ್ಲಿ ವರನು ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ರವರನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ವಿಧಾನಸಭಾ...