ಬೆಂಗಳೂರು : ದಿನಸಿ ಅಂಗಡಿಯೊಂದರ ಮಹಿಳೆಗೆ ಆಶ್ಲೀಲ ವಿಡಿಯೋ ಕಳುಹಿಸಿ, ಆಕ್ಷೇಪಾರ್ಹ ಸಂದೇಶ ಮಾಡಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ನಗರದಲ್ಲಿರುವ ಪ್ರಾವಿಷನ್ ಸ್ಟೋರ್ ಮಾಲೀಕೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ...
ಮಂಗಳೂರು: ದ.ಕ. ಜಿಲ್ಲೆಯ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಭದ್ರತೆ(ಸೇವಾ ವಿಲೀನತೆ) ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ `ದೇವರ ಮೊರೆ’ ಹೋದರು....
ರಾಮನಗರ: ಡಿ.ಕೆ. ಶಿವಕುಮಾರ್ ಬಳಿಗೆ ಕೊರೋನಾ ಸೋಂಕಿತನನ್ನು ಕಳುಹಿಸಿ ಸೋಂಕು ಅಂಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಆರೋಪಿಸಿದ್ದಾರೆ. ಸರ್ಕಾರವೇ ನಮ್ಮ ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ. ಡಿ.ಕೆ. ಶಿವಕುಮಾರ್ ಬಳಿಗೆ ಕೊರೊನಾ ಸೋಂಕಿತನನ್ನು...
ಕಟೀಲು: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಗ್ ಬಾಸ್ ಸ್ಪರ್ಧಿ, ನಟಿ ಶುಭಾಪೂಂಜಾ ಇಂದು ಭೇಟಿ ನೀಡಿದರು. ಮದುವೆ ಆದ ಬಳಿಕ ಪ್ರಥಮ ಬಾರಿಗೆ ದೇವಾಲಯಕ್ಕೆ ಇವರು ಪತಿಯ...
ಮಂಗಳೂರು: ಆನ್ಲೈನ್ ಲೋನ್ ಕಾಟ ತಾಳಲಾರದೇ ಯುವಕನೊಬ್ಬ ನೇಣುಬಿಗಿದು ಸಾವನ್ನಪ್ಪಿದ ಘಟನೆ ಸುರತ್ಕಲ್ನ ಕುಳಾಯಿಯಲ್ಲಿ ಇಂದು ನಡೆದಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮೃತ ಯುವಕನನ್ನು ಸುಶಾಂತ್(26) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಮೂಲತಃ ಕಿನ್ನಿಗೋಳಿ...
ತಿರುವನಂತಪುರಂ: ಸೆಕ್ಸ್ಗಾಗಿ ಹಾಗೂ ಹಣಕ್ಕಾಗಿ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುವ ದಂಧೆಯನ್ನು ಕೇರಳ ಪೊಲೀಸರು ಬೇಧಿಸಿದ್ದು, ಪ್ರಕರಣ ಸಂಬಂಧ 7 ಜನರನ್ನು ಬಂಧಿಸಿದ್ದಾರೆ. ಉಳಿದವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಾಂದರ್ಭಿಕ ಚಿತ್ರ ಈ ಬಗ್ಗೆ ಮಹಿಳೆಯೊಬ್ಬರು...
ನವದೆಹಲಿ: ಕಾಶಿ ವಿಶ್ವನಾಥ ಧಾಮದ ಆವರಣದಲ್ಲಿ ಲೆದರ್ ಅಥವಾ ರಬ್ಬರ್ ಚಪ್ಪಲಿಗಳನ್ನು ಧರಿಸುವುದನ್ನು ನಿಷೇಧಿಸಿರುವುದರಿಂದ, ಬರಿಗಾಲಿನಲ್ಲೇ ಕೆಲಸ ಮಾಡುವ ಸಿಬ್ಬಂದಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅರ್ಚಕರು, ರಕ್ಷಣಾ...
ಸುಳ್ಯ: ವಿದ್ಯುತ್ ಸಮಸ್ಯೆಯನ್ನು ಅನುಭವಿಸದೆ ನೀರಿನಿಂದಲೇ ಕರೆಂಟ್ ಉತ್ಪಾದಿಸಿ ಸ್ವಾವಲಂಬಿಯಾದ ಗ್ರಾಮವೆಂದರೆ ಕೊಡಗಿನ ಚೆಂಬು ಗ್ರಾಮ. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇಂದಿಗೂ ವಿದ್ಯುತ್ತನ್ನೇ ಕಾಣದ ಹಲವು ಪ್ರದೇಶಗಳು ಇಂದಿಗೂ ನಮ್ಮ ಮುಂದಿದೆ. ಆದರೆ...
ನವದೆಹಲಿ: ಪಂಜಾಬ್ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಉಂಟಾದ ಗಂಭೀರ ಲೋಪದ ಸಂಬಂಧ ತನಿಖೆ ನಡೆಸಲು ಪ್ರತ್ಯೇಕ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ತನಿಖೆಯನ್ನೂ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ನಳೀನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು,...