ಕೊಡಗು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೋವಿಡ್ ವಾರಿಯರ್ ಕರ್ನಾಟಕದ ಬಾಹುಬಲಿ ಖ್ಯಾತಿಯ ಲಯನ್ಸ್ ಡಾ. ಇ.ಕೆ.ಎ. ಸಿದ್ದೀಕ್ ಅಡ್ಡೂರು ರವರಿಗೆ ಕೊಡಗು ಬ್ಲಡ್ ಡೋನರ್ಸ್(ರಿ) ಕೊಡಗು ವತಿಯಿಂದ ಮಡಿಕೇರಿಯಲ್ಲಿ ನಿನ್ನೆ ಸನ್ಮಾನಿಸಲಾಯಿತು....
ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಹಾಗೂ ಭಾನುವಾರ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕೇಸ್ನಲ್ಲಿ ಒಟ್ಟು 4.65 ಲಕ್ಷ ರೂಪಾಯಿ ದಂಡ ವಸೂಲಿಯಾಗಿದೆ. ಭಾನುವಾರ ಒಟ್ಟು 534 ವಾಹನಗಳ ವಿರುದ್ಧ...
ಮಂಗಳೂರು: ತುಳುನಾಡಿನ ಭಾಷಾ ಲಿಪಿಯ ಸೊಗಡು, ಸಂಸ್ಕೃತಿ ಹಾಗೂ ಕಲೆಯನ್ನು ದೇಶದ ಜನತೆಗೆ ಪರಿಚಯಿಸಬೇಕು ಹಾಗೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ನಿಲುವಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಮುಖಂಡ, ಅಂತರಾಷ್ಟ್ರೀಯ ಮಾರ್ಷಲ್...
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಿನ್ನೆ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ...
ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ. ರಾಮನಗರ...
ಉಡುಪಿ: ಫೇಸ್ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ವಿದೇಶಿ ವ್ಯಕ್ತಿಯೊಬ್ಬ ಉಡುಪಿ ಮೂಲದ ಮಹಿಳೆಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ. ಮೂಲತಃ ಗುಂಡಿಬೈಲು ನಿವಾಸಿ ದುಬೈನಲ್ಲಿ...
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭ ಧರಿಸಲು ಕಾರಣವಾದ ವ್ಯಕ್ತಿಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಯಡಮೊಗೆ ಗ್ರಾಮದ ಮಧುವನ ನಿವಾಸಿ 23 ವರ್ಷದ ಶ್ರೀಕಾಂತ ಎಂಬಾತನೇ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ. ಆತನನ್ನು...
ಮಂಗಳೂರು: ಮಂಗಳೂರಿನ ಬೆಂದೂರುವೆಲ್ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು...
ಉಡುಪಿ: “ಸೋಮವಾರ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮಿಗಳ ಪುರಪ್ರವೇಶ ನಡೆಯಲಿದೆ. ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಪುರಪ್ರವೇಶ ಸೀಮಿತವಾಗಲಿದೆ. ಈ ಬಾರಿ ವೈಭವದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ” ಎಂದು ಶಾಸಕ ರಘುಪತಿ ಹೇಳಿದರು. ನಿನ್ನೆ...
ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ವಿಧಿವಶರಾಗಿದ್ದಾರೆ. ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 6.30ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ,...