ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಪುತ್ರ ನಿಶಾಂತ್ ಅಶ್ಲೀಲ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಸಚಿವ ಸೋಮಶೇಖರ್ ಅವರ ಪುತ್ರ ನಿಶಾಂತ್ ಸೈಬರ್ ಕ್ರೈಂ...
ಬಂಟ್ವಾಳ: ಖ್ಯಾತ ಹಿರಿಯ ರಂಗಕರ್ಮಿ, ಎಂ.ಶ್ಯಾಮರಾಯ ಆಚಾರ್ಯ ಮಡಂತ್ಯಾರು(76) ಅಸೌಖ್ಯದಿಂದ ನಿಧನ ಹೊಂದಿದರು. ವೃತ್ತಿಯಲ್ಲಿ ಕಾಷ್ಠ ಶಿಲ್ಪಿಯಾಗಿದ್ದ ಅವರು ಹವ್ಯಾಸದಲ್ಲಿ ಉತ್ತಮ ನಾಟಕಕಾರರಾಗಿದ್ದರು. ಬಾಲ್ಯದಿಂದಲೇ ಯಕ್ಷಗಾನದ ಮೂಲಕ ಕಲಾ ಸೇವೆ ಆರಂಭಿಸಿದ ಅವರು ಕನ್ನಡ-ತುಳು ನಾಟಕಗಳಲ್ಲಿ...
ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(37) ಮೃತಪಟ್ಟ ಯುವಕ....
ಮಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಮಹಾನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕೊರೋನಾ ನಿಯಮ ಪಾಲಿಸದ ಸಾರ್ವಜನಿಕರಿಗೆ ದಂಡ ವಿಧಿಸುವ ಕಾರ್ಯನಡೆಸುತ್ತಿದ್ದಾರೆ. ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಹಿಮಪಾತದ ಮಧ್ಯೆಯೂ ಸೈನಿಕರು ಗರ್ಭಿಣಿ ಮಹಿಳೆಯನ್ನು ಹೊತ್ತು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿನ್ನಾ ಜಿಲ್ಲೆಯಲ್ಲಿ ಗರ್ಭಿಣಿಯೋರ್ವರಿಗೆ ತಕ್ಷಣ ವೈದ್ಯಕೀಯ ಸೇವೆ...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರಿಂದ ಸರಕಾರ ಜನರ ಆರೋಗ್ಯದೃಷ್ಟಿಯಿಂದ ಕೈಗೊಂಡಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿಕೆಶಿ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ. ರಾಜ್ಯದ ನಾಗರಿಕರು ಎಲ್ಲವನ್ನು ಗಮನಿಸುತ್ತಿದ್ದು, ಮುಂದಿನ...
ಮಂಗಳೂರು: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂಗೆ ಕಂಗಲಾಗಿರುವ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ತಮ್ಮ ಊರಿಗೆ ಗುಳೆ ಹೊರಟಿದ್ದಾರೆ. ಬಳ್ಳಾರಿ, ರಾಯಚೂರು ಸೇರಿದಂತೆ ಉತ್ತರಕರ್ನಾಟಕದ ಸೇರಿದಂತೆ ಹಲವು ಜಿಲ್ಲೆಗಳ ಕಾರ್ಮಿಕರು ತಮ್ಮ...
ಮಂಗಳೂರು: ಕೋಸ್ಟಲ್ವುಡ್ನ ಹಿರಿಯ ನಟ, ರಂಗಭೂಮಿ ಕಲಾವಿದ ಹಾಗೂ ನಿರ್ದೇಶಕ ಶರತ್ ಚಂದ್ರ ಕದ್ರಿ ಅವರು ಇಂದು ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಇವರು ತುಳು ಚಲನಚಿತ್ರ ಬೊಳ್ಳಿಳು ಇದರ ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದು, ಅಂತ್ಯಕ್ರಿಯೆಯು...
ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಕಾವೇರಿ ಸಂಗಮದ ಬಳಿ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ನಮ್ಮ ನೀರು ನಮ್ಮ...
ಮಂಗಳೂರು: ಕೊರೋನಾ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ವಿಧಿಸಲಾಗಿತ್ತು. ಈ ಮಧ್ಯೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸರಕಾರದ ನಿಯಮ ಉಲ್ಲಂಘನೆ ಮಾಡಿದ 517 ವಾಹನಗಳ ಭಾರತೀಯ ಮೋಟಾರು ಕಾಯ್ದೆಯಡಿ ವಿರುದ್ಧ ಕೇಸ್ ದಾಖಲಿಸಿದ್ದು,...