ವಿಟ್ಲ: ಬಂಟ್ವಾಳದ ಸಾಲೆತ್ತೂರಿನಲ್ಲಿ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ಎಂಬ ವಿಚಾರದಲ್ಲಿ ಘಟನೆಗೆ ಕಾರಣವಾದ ಮದುಮಗ ಕ್ಷಮೆ ಕೇಳಿದ್ದಾನೆ. ಕಳೆದ ಬುಧವಾರ ಮದುಮಗ ಕೊರಗಜ್ಜನ ವೇಷ ಭೂಷಣ ಹಾಕಿ ನಡುರಸ್ತೆಯಲ್ಲೇ ಕುಣಿದು ಕುಪ್ಪಳಿಸುವ ವೀಡಿಯೋ...
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿದೆ. ವಿಟ್ಲ ಕಡೆಯಿಂದ ಪುತ್ತೂರು ಕಡೆ...
ನವದೆಹಲಿ: ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದ್ದು 7 ಹಂತಗಳಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ...
ಮೂಡುಬಿದಿರೆ: ಮಂಗಳೂರು ವಿವಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್...
ರಾಮನಗರ: ಮಹಾತ್ವಾಕಾಂಕ್ಷೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಕೈಗೊಂಡಿರುವ ಪಾದಯಾತ್ರೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸ್ವ – ಕ್ಷೇತ್ರವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಸಕಲ...
ಚೆನ್ನೈ: ಹಬ್ಬದ ಹಿನ್ನೆಲೆ ನಡೆಯುವ ಕೋಳಿ ಅಂಕಕ್ಕೆ ಮಧುರೈ ಹೈಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ಆದರೆ ಹುಂಜಗಳ ಕಾಲಿಗೆ ಬ್ಲೇಡ್ ಅಥವಾ ಚಾಕುಗಳನ್ನು ಕಟ್ಟಬಾರದು ಎಂಬ ಷರತ್ತು ವಿಧಿಸಿದೆ. ಪೊಂಗಲ್ ಹಬ್ಬದ ಹಿನ್ನೆಲೆ ತಮಿಳುನಾಡಿನ ಥೇಣಿ...
ಬಂಟ್ವಾಳ: ವಾರಾಂತ್ಯ ಕರ್ಫ್ಯೂ ವೇಳೆ ಜನಸಂಚಾರ ವಿರಳವಾಗಿದ್ದು ಬಂಟ್ವಾಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದುಕೊಂಡಿತ್ತು. 10 ಗಂಟೆಯ ಬಳಿಕ ಜನಸಂಖ್ಯೆ ವಿರಳವಾಗಿದ್ದು ಬಹುತೇಕ ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಲ್ಪಟ್ಟಿದ್ದೆ. ಬಸ್ ಸಂಚಾರ...
ಕಾರ್ಕಳ: ತಾಲೂಕಿನಲ್ಲಿ ಗೋಕಳ್ಳರ ಅಟ್ಟಹಾಸ ಹೆಚ್ಚಾಗಿದ್ದು, ಕರಿಯಕಲ್ಲು ಕಜೆ ಎಂಬಲ್ಲಿ 2 ಮನೆಗಳಿಂದ ಸಾಕಿದ ದನಗಳು ಕಳವಾಗಿದೆ. ಯಶೋಧಾ ಆಚಾರ್ಯ ಹಾಗೂ ಸುಧಾಕರ ಶೆಟ್ಟಿ ಎಂಬವರ ಮನೆಯಿಂದ ಗೋವುಗಳನ್ನು ಕಿಡಿಗೇಡಿಗಳು ಕಳವುಗೈದಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ...
ಉಡುಪಿ: ಅವರು ಒಟ್ಟು ಮೂರು ಜನ, ಅದ್ರಳೊಬ್ಳು ಹುಡ್ಗಿ. ಮಲ್ಪೆ ಬೀಚ್ನಲ್ಲಿ ಬೆಳಗ್ಗೆಯಿಂದ ಫುಲ್ ಎಣ್ಣೆ ಪಾರ್ಟಿ ಮಾಡಿದ್ರು, ಸಂಜೆ ವೇಳೆಗೆ ಅಮಲು ತಲೆಗೇರಿ ಫುಲ್ ಟೈಟ್, ಈ ಮಧ್ಯೆ ಸಮುದ್ರಾಟ ಆಡೋವಾಗ ಒಬ್ಬನ ಶರ್ಟ್...
ಮಂಗಳೂರು: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ,...