ಉಡುಪಿ: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ವತಿಯಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ನೂರಾರು ಯಕ್ಷಗಾನ ಕಲಾವಿದರು, ಶನಿವಾರ ಹಾಗು ಭಾನುವಾರ ಕಲಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳ...
ಪುತ್ತೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ. ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದ್ದು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದ.ಕ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕುಕ್ಕೆಯಲ್ಲಿ...
ಧರ್ಮಸ್ಥಳ: ಕೋವಿಡ್ 19ರ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇದರ ಅಧಿಸೂಚನೆ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮೀ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ಆನ್ಲೈನ್ ಬುಕ್ಕಿಂಗ್ಗಳಾದ ವಸತಿ,...
ಚಿಕ್ಕಬಳ್ಳಾಪುರ: ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಅಯ್ಯಪ್ಪ ಭಕ್ತರಿಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. 22 ವರ್ಷದ ಧರಣೀಶ್, 54 ವರ್ಷದ ನಿರಂಜನ್ ಸಿಂಗ್ ಮೃತರು ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ...
ಮಂಗಳೂರು: ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು, ಅನಗತ್ಯ ವಾಹನಗಳ ಸಂಚಾರಕ್ಕೆ ತಡೆ ಒಡ್ಡಲಾಗಿದೆ. ನಗರ ಪ್ರವೇಶಿಸುವ ಪ್ರಮುಖ ಸ್ಥಳಗಳು ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ರಸ್ತೆಗೆ ಬ್ಯಾರಿಕೇಡ್...
ಮಂಗಳೂರು: ಮಂಗಳೂರಿನ ಕಿರಿಯ ಪೊಲೀಸ್ ಸಿಬ್ಬಂದಿ ಕಮಲೇಶ್ ತೊಂಡಿಹಾಳ ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಟ್ವೀಟ್ ಮಾಡಿದ್ದು ಪೊಲೀಸ್ ಇಲಾಖೆಯ ಕಿರಿಯ ಸದಸ್ಯ ಎಪಿಸಿ...
ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...
ಕೊಯಮತ್ತೂರು: ಜಿಲ್ಲೆಯಲ್ಲಿ ತಾಯಿ-ಮಗಳು ಸಾವಿನ ಸುದ್ದಿ ಸಂಚಲನ ಮೂಡಿಸುತ್ತಿದೆ. ಜ್ಯೋತಿಷಿಯೊಬ್ಬರ ಮಾತು ಕೇಳಿ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದಲ್ಲದೇ ತಾನೂ ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಡಿಯಲೂರ್ ಪಕ್ಕದಲ್ಲಿರುವ ಅಪ್ಪನಾಯಕನಪಾಳ್ಯಂ ನಡೆದಿದೆ. ಘಟನೆಯ ವಿವರ:...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಆರಂಭಗೊಳ್ಳಲಿದ್ದು ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ದ.ಕ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು, ಪ್ರಾಣಿಗಳ ಮೇವು...
ಬಂಟ್ವಾಳ: ಮದುವೆ ಸಮಾರಂಭವೊಂದರಲ್ಲಿ ಮದುಮಗನಿಗೆ ಹಿಂದೂಗಳ ಆರಾಧ್ಯದೈವ ಕೊರಗಜ್ಜನನ್ನು ಹೋಲುವ ವೇಷಭೂಷಣ ತೊಡಿಸಿ ಅವಮಾನ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ವೀಡಿಯೋ ವೈರಲ್ ಆಗಿದೆ. ಘಟನೆಯ ಬಗ್ಗೆ ಎಲ್ಲಾ ಸಮುದಾಯವರಿಂದ ತೀವ್ರ ಆಕ್ರೋಶ...