ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸಹಿತ 6 ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅಮಾನತು ಮಾಡಿದ್ದಾರೆ. ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ನಿರ್ಲಕ್ಷ್ಯ ವಹಿಸಿದ...
ಬಂಟ್ವಾಳ: ಅಕ್ರಮವಾಗಿ ಕಲ್ಲಿನ ಕೋರೆಯಲ್ಲಿ ಸ್ಫೋಟಕ ಉಪಕರಣಗಳನ್ನು ಬಳಸಿ ಕಪ್ಪು ಕಲ್ಲು ಸ್ಪೋಟ ಮಾಡಲು ಬಳಸುತ್ತಿದ್ದ ಉಪಕರಣಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ....
ಉಡುಪಿ: ಸರಕಾರಿ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಬಿಸಿಯಾಗಿ ಇರುವಂತೆಯೇ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪೊಂಪೈ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿನ ಮಾರ್ಗಸೂಚಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ, ರಾಜೇಂದ್ರ ಕೆ.ವಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ....
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಕೂರ್ಮಾ ರಾವ್ ಇಂದು ಸಂಜೆ ಸಿಟಿ ರೌಂಡ್ಸ್ ಹೊಡೆದರು. ಅಂಗಡಿ, ಮಾಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಮಾಸ್ಕ್...
ಮಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಸಾಮಾನ್ಯ ಜನ, ಉದ್ಯಮಿಗಳು ಅದರಲ್ಲೂ ದುಡಿದು ತಿನ್ನುವ ಜನ ಕಂಗಾಲಾಗಿದ್ದಾರೆ. ರಾಜ್ಯದ ಕೆಲವು ಜಿಲ್ಲೆ ಹಾಗೂ ನಗರಗಳಲ್ಲಿ ಹೊರತುಪಡಿಸಿ ಹಲವೆಡೆ...
ಫಿರೋಜ್ಪುರ: ಭದ್ರತೆಯಲ್ಲಿ ಉಂಟಾದ ಲೋಪದಿಂದ ಪಂಜಾಬ್ನ ಫಿರೋಜ್ಪುರದಲ್ಲಿ ಆಯೋಜಿಸಲ್ಪಟ್ಟಿದ್ದ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಕೊನೇ ಕ್ಷಣದಲ್ಲಿ ರದ್ದಾಗಿದೆ. ಭಂಟಿಡಾ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ರಾಜ್ಯದ ರಕ್ಷಣಾ ಅಧಿಕಾರಿಗಳನ್ನು ಉದ್ದೇಶಿಸಿ, ನಿಮ್ಮ ಸಿಎಂ ನಾನು...
ಸುಳ್ಯ: ತೋಟದ ಕೆಲಸಕ್ಕೆ ತೆರಳಿದ್ದ ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲ್ಲೂಕಿನ ಪೆರಾಜೆ ಗ್ರಾಮದ ಶಿವಪ್ರಸಾದ್ ಮೃತಪಟ್ಟ ದುರ್ದೈವಿ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ...
ಬೆಂಗಳೂರು: ‘ಕಾಡುಗಳ್ಳ–ನರಹಂತಕ ವೀರಪ್ಪನ್ ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ಪೊಲೀಸ್ ಕಾನ್ಸ್ಟೇಬಲ್ ಪುತ್ರನಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಿಲ್ಲ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ...
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ ಮೈದಾನದಲ್ಲಿ ಆರಂಭಗೊಂಡಿರುವ 81ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ ಗೆ ಚಾಲನೆ ನೀಡಲಾಯಿತು....