ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಶನಿವಾರ ಕೂಡ ಕೊರೊನಾ ನಾಗಲೋಟದಿಂದ ಓಡಿದ್ದು ಸಾವಿನಲ್ಲೂ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಹದಿನಾರು ಮಂದಿ ಬಲಿಯಾಗಿದ್ದಾರೆ, 832 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈವರೆಗೆ...
ಮಂಗಳೂರು : ಕಿನ್ನಿಗೋಳಿ ಕಲ್ಲಮುಂಡ್ಕೂರು ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಹಾಗೂ ಶನಿವಾರ ಎರಡು ದನಗಳು ಕಡಿದು ಬಿದ್ದ ವಿದ್ಯುತ್ ತಂತಿ ತಾಗಿ ದಾರುಣವಾಗಿ ಸಾವನ್ನಪ್ಪಿವೆ. ನಿಡ್ಡೋಡಿ ಜಯರಾಮ ಇವರ ಮನೆಯ ದನ ಶುಕ್ರವಾರ ಮನೆಯ ಬಳಿ...
ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...
ಕಾಸರಗೋಡು : ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೊಡಿನ ಮೇಲ್ಪರಂಬದ ವೆಳ್ಳಿಯಾಡ್ ಎಂಬಲ್ಲಿ ನಡೆದಿದೆ. ಮೃತರನ್ನು ನೆಲ್ಲಿಕಟ್ಟೆ ನಿವಾಸಿ ಮುಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಟೈಲ್ಸ್ ಹಾಕುವ ಕಾರ್ಮಿಕನಾಗಿ ದುಡಿಯುತ್ತಿದ್ದ ಕೈಫ್ ಉದುಮದಲ್ಲಿ ಕೆಲಸ...
ಬಂಟ್ವಾಳ : ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ ಎಂಬ ಭೀತಿ ಬೇಡ. ಜಿಲ್ಲೆಯ ಕೊರೊನಾದ ಬಗ್ಗೆ ಆತಂಕ ಬಿಡಿ ಸಹಕಾರ ನೀಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದ್ದಾರೆ. ...
ಮಂಗಳೂರು : ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿವಿಧೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಡಗು,...
ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಇಕ್ಕೆಲದಲ್ಲಿ ತ್ಯಾಜ್ಯ ಸುರಿದು ಪರಾರಿಯಾಗಲು ಯತ್ನಿಸಿದ ವಾಹನವನ್ನು ತಡೆದು ದಂಡ ವಿಧಿಸಿದ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಫಾ ಹೊಟೇಲ್ ಬಳಿ ಸಂಭವಿಸಿದೆ....
ನವದೆಹಲಿ : 400 ಮೀಟರ್ ಓಟದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಮಿಲ್ಕಾ ಸಿಂಗ್ ಇನ್ನಿಲ್ಲ. ನಿನ್ನೆರಾತ್ರಿ 11.30ಕ್ಕೆ ಮಿಲ್ಕಾ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಗುರುವಾರ ಸ್ಥಿರವಾಗಿದ್ದ ಅವರ ಆರೋಗ್ಯ ಸ್ಥಿತಿ ನಿನ್ನೆ ಸಂಜೆಯಿಂದ ಬಿಗಡಾಯಿಸಿತ್ತು. ಮಿಲ್ಕಾ ಸಿಂಗ್...