ಉಡುಪಿ: ನೈಟ್ ಕರ್ಫ್ಯೂ ಆದೇಶ ಉಲ್ಲಂಘಿಸಿ ತಡ ರಾತ್ರಿ ತನಕವೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಡಿಜೆ ಬಾಕ್ಸ್ ಸ್ವಾಧೀನ ಪಡಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ...
ಮಡಿಕೇರಿ : ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತರೆಲ್ಲರು ಕೊಡಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ಳೂರು ಕಡೆಗೆ ತೆರಳುತ್ತಿದ್ದ...
ಮಂಗಳೂರು : ಸಮಾಜಮುಖಿ ಸೇವೆಗಳಲ್ಲೆ ಜೀವನ ಸವೆದು ಇತ್ತೀಚೆಗೆ ಹಠತ್ ಆಗಿ ನಿಧರಾಗಿದ್ದ ಮಂಗಳೂರಿನ ಗಣೇಶ್ ಅಂಬುಲೆನ್ಸ್ ಮಾಲಕ ಗಂಗಾಧರ್ ಅವರ ನೆನಪನ್ನು ಚಿರಸ್ಥಾಯಿಯಾಗಿ ಉಳಿಸಬೇಕೆಂಬ ನಿಟ್ಟಿನಲ್ಲಿ ಉಚಿತ ಅಂಬುಲೆನ್ಸ್ ವ್ಯವಸ್ಥೆಯನ್ನು ನಗರದಲ್ಲಿಂದು ಆರಂಭಿಸಲಾಯಿತು. ಮಂಗಳೂರು...
ಮಂಗಳೂರು: ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಮಂಗಳೂರು ನೇತೃತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ , ಬಿಲ್ಲವಾಸ್ ದುಬೈ ಮತ್ತು ಎನ್ಇ ಚಾರಿಟೆಬಲ್ ಟ್ರಸ್ಟ್, ಒಮಾನ್ ಬಿಲ್ಲವಾಸ್, ಕುವೈತ್ ಬಿಲ್ಲವ ಸಂಘ, ಮೂಲ್ಕಿ ಯಲ್ಲಪ್ಪ ಸುವರ್ಣ...
ತುಮಕೂರು: ಇಲ್ಲಿನ ಕರಿಬಸವೇಶ್ವರ ಮಠದ ದೇವಸ್ಥಾನದ ಹೆಣ್ಣು ಆನೆಯೊಂದನ್ನು ಕಿಡ್ನಾಪ್ ಮಾಡಿ ಯತ್ನಿಸಿದ ಕುತೂಹಲಕಾರಿ ಘಟನೆ ನಡೆದಿದೆ. ತುಮಕೂರು ನಗರದ ಹೊರಪೇಟೆಯಲ್ಲಿರುವ ಕರಿಬಸವಸ್ವಾಮಿ ಮಠದ ಆನೆಯನ್ನು ನಿನ್ನೆ ಅಪಹರಣ ಮಾಡಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿಕೊಂಡು...
ಮಂಗಳೂರು: 4 ತಿಂಗಳ ಹಿಂದೆ ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡು ಕಾಲು ಕಳೆದುಕೊಂಡಿದ್ದ ಯುವಕನೋರ್ವ ಮೃತಪಟ್ಟ ಘಟನೆ ಜೋಕಟ್ಟೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಚೇತನ್(21) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಆಗಸ್ಟ್ 28ರ ಬೆಳಗ್ಗೆ...
ಮಂಗಳೂರು: ನಗರ ಹೊರವಲಯದ ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿದ್ದ ಒಣಹುಲ್ಲಿಗೆ ಬೆಂಕಿ ತಗುಲಿದ್ದು, ಮಂಗಳೂರು ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಮಂಗಳೂರು ವಿವಿಯ ಸುತ್ತಮುತ್ತಲಿರುವ ಬಯಲು ಪ್ರದೇಶದಲ್ಲಿ ಒಣಹುಲ್ಲು ಹುಲುಸಾಗಿ ಬೆಳೆದಿದೆ....
ಲಕ್ನೋ: ಹೊಸ ಜೀವನವನ್ನು ಆರಂಭಿಸಲು ಸಜ್ಜಾಗಿದ್ದ ಗಂಡನಿಗೆ ತನ್ನ ಮೊದಲ ರಾತ್ರಿಯಂದೇ ಪತ್ನಿ ಶಾಕ್ ನೀಡಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮದುಮಗಳು 5 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಮದುವೆಯಾದ ಮೊದಲ ರಾತ್ರಿಯೇ...
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ ಶೆಣೈ (88) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ 12.15ರ ಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬಸ್ತಿ...
ದಾವಣಗೆರೆ: ಮುಂದಿನ ಬಾರಿ ನೀವೆಲ್ಲ ನನಗೇ ವೋಟು ಹಾಕಬೇಕು ಎಂದು ಕೋವಿಡ್ ಸಂತ್ರಸ್ಥರಿಂದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಣೆ ಪ್ರಮಾಣ ಮಾಡಿಸಿದ ವಿಡಿಯೋ ವೈರಲ್ ಆಗಿದೆ. ಕೋವಿಡ್ ಸಂತ್ರಸ್ತರನ್ನು ಮನೆ ಬಳಿ ಕರೆಸಿಕೊಂಡ ರೇಣುಕಾಚಾರ್ಯ, ಬಸವರಾಜ...