ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮತ್ತು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ಶ್ರೀ ಅಮರ ಶಿಲ್ಪಿ ಜಕ್ಕಣ್ಣಚಾರ್ಯ ಜನ್ಮದಿನೊತ್ಸವವನ್ನು ಇಂದು ದಕ್ಷಿಣ ಕನ್ನಡ...
ಮಂಗಳೂರು: ರಾಜ್ಯಮಟ್ಟದ ಕೃಷಿ ಮೇಳ ಇದೇ ಜ.14, 15, 16ರಂದು ಮೂಲ್ಕಿ ಸಮೀಪದ ಕೊಲ್ನಾಡ್ನಲ್ಲಿ ನಡೆಯಲಿದೆ. ಕೃಷಿ ಸಿರಿ-2022 ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಉಮನಾಥ್ ಕೋಟ್ಯಾನ್ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕ, ಇಂದಿನ...
ಮಂಗಳೂರು: ಮನಪಾ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ನ ಸದಸ್ಯರೊಬ್ಬರು ಮಹಿಳಾ ಪರ ಸಂಘಟನೆಯನ್ನು ದೂರುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಆರೋಪಿಸಿದ್ದಾರೆ. ಈ ಬಗ್ಗೆ...
ಕಾಸರಗೋಡು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವೈಬವ್ ಸಕ್ಸೇನಾ ಅವರನ್ನು ನೇಮಿಸಲಾಗಿದೆ. ಹಾಲಿ ಎಸ್ಪಿ ಪಿ.ಬಿ ರಾಜೀವ್ ಅವರನ್ನು ಕಣ್ಣೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಹಿಸಲಾ ಗಿದೆ. ಸಕ್ಸೇನಾ ಪ್ರಸ್ತುತ ತಿರುವನಂತಪುರ ಸಿಟಿ ಉಪ ಆಯುಕ್ತರಾಗಿ...
ಮಂಗಳೂರು: ಹೊಸ ವರ್ಷದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಆಯುಕ್ತರ ಮನೆಯಲ್ಲಿ ಇಂದು ಬೆಳಗ್ಗೆ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ‘ಗೆಟ್ ಟುಗೆದರ್’ ಕಾರ್ಯಕ್ರಮ ನಡೆಯಿತು. ಈ ವೇಳೆ ಕಮೀಷನರೇಟ್ ವ್ಯಾಪ್ತಿಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು....
ಉಡುಪಿ: ಉಡುಪಿಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಐದು ದಿನಗಳ ಹಿಂದೆ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ಮಾಡಿದರು. ಕೊಗರಗರ ಕಾಲನಿಗೆ ಆಗಮಿಸಿದ ಗೃಹ...
ದೆಹಲಿ: ಭಾರತದ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ ಇತರು 12 ಯೋಧರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ತನಿಖೆ ಪೂರ್ಣಗೊಂಡಿದೆ. ವಾಯುಸೇನೆಯ ಏರ್ ಮಾರ್ಷಲ್ ಮನವೇಂದರ್ ಸಿಂಗ್ ನೇತೃತ್ವದ ಮೂರು ಸೇನೆಗಳ ತನಿಖಾ ತಂಡ ತನ್ನ...
ಬೆಂಗಳೂರು: ರಾಜ್ಯ ಸರ್ಕಾರ ನಿನ್ನೆ ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ, ಮತ್ತೆ ಹಲವರನ್ನು ವರ್ಗಾಯಿಸಲಾಗಿದೆ. ಕೆ.ವಿ.ಶರತ್ ಚಂದ್ರ ಅವರಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ದೀಪನ್ ಎಂ.ಎನ್...
ಶ್ರೀನಗರ: ಹೊಸ ವರ್ಷದ ಮೊದಲ ದಿನ ದೇವಿಯ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಶನಿವಾರ ನಸುಕಿನ ಜಾವ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ...
ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ...