ಪಾಲಕ್ಕಾಡ್: ತನ್ನ ಪ್ರೀತಿಯನ್ನು ಕಾಪಾಡಿಕೊಳ್ಳುವ ಸಲುವಾಗಿ ಪ್ರಿಯತಮೆಯನ್ನು ಬರೋಬ್ಬರಿ 10 ವರ್ಷಗಳ ಕಾಲ ಕೋಣೆಯಲ್ಲೇ ಬಂಧಿಸಿಟ್ಟಿದ್ದ ವಿಚಿತ್ರ ಮತ್ತು ಅಪರೂಪದ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಅಯಲೂರಿನ ನಿವಾಸಿ 18 ವರ್ಷದ...
ಬೆಂಗಳೂರು : ಬರಹಗಾರ, ಸಾಹಿತಿ ಕವಿ ಡಾ. ಸಿದ್ದಲಿಂಗಯ್ಯ ಅವರು ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ...
ಮಂಗಳೂರು : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥ LSD ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೇರಳದವನಾಗಿದ್ದು ಪ್ರಸ್ತುತ ನಗರದ ಕದ್ರಿಯ ಪಿಜಿಯಲ್ಲಿ ವಾಸಿಸುತ್ತಿರುವ ಮುಹಮ್ಮದ್ ಅಜಿನಾಸ್ (25) ಬಂಧಿತ ಆರೋಪಿಯಾಗಿದ್ದಾನೆ....
ಮಂಗಳೂರು : ಮಂಗಳೂರು ಪೊಲೀಸರು ಮಾನವ ಕಳ್ಳಸಾಗಾಟದ ಬೃಹತ್ ಜಾಲವನ್ನು ಬೆಂಬತ್ತಿದ್ದಾರೆ ಮತ್ತು ಈ ಸಂಬಂಧ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದಿಂದ ಕೆನಾಡಕ್ಕೆ ಇವರನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ....
ಹಾಸನ : ಹಾಸನ ಜಿಲ್ಲೆಯ ಸಕಲೇಶರಪುರ ಭಾಗದಲ್ಲಿ 5 ಜನರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಹಸ ಮಾಡಿ ಸೆರೆ ಹಿಡಿದಿದ್ದಾರೆ. ಹಳೆಕೆರೆ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಜನರಿಗೆ ಉಪಟಳ...
ಮಂಗಳೂರು: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಂಗಳೂರು ಮೂಲದ ಮೂವರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಗಾಗಿ ಮಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ. ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಸಿಐಡಿ...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು...
ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೆ...
ಮಂಗಳೂರು : ವಿಮಾನ ಯಾನ ಸಂಸ್ಥೆ ಏರ್ ಇಂಡಿಯಾದ ನಿವೃತ್ತ ಮಹಿಳಾಧಿಕಾರಿಯೋರ್ವರು ಬಹು ಮಹಡಿ ಕಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಪುಷ್ಪಲತಾ ನಾಯಕ್ (64) ಎಂದು ಗುರುತಿಸಲಾಗಿದೆ.ಮುಂಬಯಿ ವಿಮಾನ ನಿಲ್ದಾಣದಲ್ಲಿ...
ಮಂಗಳೂರು : ಅಪಘಾತಗಳು ಇಂದು ಸರ್ವೇ ಸಾಮಾನ್ಯ. ಕಾರು, ಬೈಕು ಡಿಕ್ಕಿಯಾಗಿ ಮನುಷ್ಯ ಬೀಳೋದು, ಅಪಘಾತಗಳಾಗುವುದು ಕೂಡ ಸಹಜ. ಆಗೆಲ್ಲಾ ಬೀಳೊ ರಭಸ ಹಾಗೂ ಗಾಯದ ತೀವ್ರತೆ ಕೂಡ ಅಷ್ಟೇ ಗಂಭೀರವಾಗಿರುತ್ತೆ. ಆದ್ರೆ ಯಾವುದೋ ಮಾಲ್...