ಅಗ್ರಾ: ಬಸ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಇತರ ಹನ್ನೊಂದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟಿರುವ ಪ್ರಯಾಣಿಕರನ್ನು ಮಣಿ, ರೇಶಮ್,...
ಉಡುಪಿ : ರಾಜ್ಯದಲ್ಲೇ ಸಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ರಾಜೇಶ್ವರಿ ಶೆಟ್ಟಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಳೆ. ಕೋವಿಡ್ ಹಿನ್ನೆಲೆಯಲ್ಲಿ ಆಕೆಗೆ ಜೈಲಿನ ಪ್ರತ್ಯೇಕ...
ಬೆಂಗಳೂರು : ನಿಷೇಧಿತಗೊಂಡಿರುವ, ತಿಮಿಂಗಿಲ ವೀರ್ಯದಿಂದ ಹೊರಬರುವ ಮೇಣದ ರೀತಿಯಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದ ನಾಲ್ವರು ದಂಧೆಕೋರರನ್ನು ಬೆಂಗಳೂರಿನ ಕೆ.ಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮೀಲ್, ಸಲೀಂಪಾಷಾ, ರಫಿ...
ಬೆಂಗಳೂರು : ರಾಜ್ಯದಲ್ಲಿ ಎಟಿಎಸ್ ಭರ್ಜರಿ ಬೇಟೆಯಾಡಿದೆ. ರಾಷ್ಟ್ರೀಯ ಭದ್ರತೆಗೆ ತೊಡಕು ಹಾಗೂ ಅನಧಿಕೃತವಾಗಿ ಟೆಲಿಪೋನ್ ಎಕ್ಸ್ಚೇಂಜ್ ಮಾಡಿ ಭಾರತೀಯ ದೂರ ಸಂಪರ್ಕ ಇಲಾಖೆಗೆ ವಂಚನೆ ಮಾಡುತ್ತಿದ್ದ ಜಾಲ ಬೇಧಿಸಿರುವ ನಗರ ಭಯೋತ್ಪಾದಕ ನಿಗ್ರಹ ದಳ ಎಟಿಎಸ್...
ಮಂಗಳೂರು: ಅಪ್ರಾಪ್ತೆಗೆ ಮೊಬೈಲ್ ಗಿಫ್ಟ್ ನೀಡಿ ಬಳಿಕ ಸಲುಗೆ ಬೆಳೆಸಿ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ಮಾಡುತ್ತಿದ್ದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಜೋಕಟ್ಟೆಯ ಅಬ್ದುಲ್ ರಫೂರ್ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಆರೋಪಿ...
ಮುಂಬೈ: ಎರಡು ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿದ ಘಟನೆ , ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ನಡೆದಿದೆ. ಭಾರಿ ಮಳೆಯ...
ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ...
ಮಂಗಳೂರು : ಮಂಗಳೂರಿನ ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಬೆಳೆಗೆ ನೇಜಿ ಹಾಕಿದ ಸುಮಾರು ಆರು ಕಳಸೆ ಗದ್ದೆಯ ಬೀಜ ಮೊಳಕೆ ಹಂತದಲ್ಲಿ ಸುಟ್ಟು ಹೋಗಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ...
ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಧಿಯಿಂದ ಕೋವಿಡ್ ಲಾಕ್ಡೌನ್ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಇಮಾಮ್ಗಳಿಗೆ ಭತ್ಯೆ ನೀಡುವ ಕರ್ನಾಟಕ ಸರ್ಕಾರಗಳ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ....
ಉಡುಪಿ : ಉಡುಪಿಯ ಬಿ ಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ದಿಢೀರ್ ಮುಷ್ಕರ ನಡೆಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಇಲ್ಲಿನ ವೈದ್ಯರು, ದಾದಿಯರು ಮತ್ತು ಇತರ ಸಿಬಂದಿಗಳಿಗೆ ಸಂಬಳವಾಗಿಲ್ಲ...