ಮಂಗಳೂರು: ನೈಟ್ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ....
ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ ಬಾರ್, ಪಬ್, ರೆಸ್ಟೋರೆಂಟ್ಗಳ ಮೇಲೆ ರಾಜ್ಯ ಸರ್ಕಾರ ಹೇರಿರುವ ನಿರ್ಬಂಧಗಳಿಗೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ...
ಕಡಬ: ಅಪರಿಚಿತ ವಾಹನ ಡಿಕ್ಕಿಯಾದ ಕಾರಣ ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹೆದ್ದಾರಿಯಲ್ಲಿ ಸಂಭವಿಸಿದೆ. ಕಡಬದ ಹಳೇಸ್ಟೇಷನ್ ಬಳಿ ಈ ಘಟನೆ ಪತ್ತೆಯಾಗಿದೆ. ರಸ್ತೆ ದಾಟುವ ಸಂದರ್ಭ...
ಮಂಗಳೂರು : ಮುಸ್ಲೀಂ ವ್ಯಕ್ತಿಯೊಬ್ಬ ಕ್ರೈಸ್ತ ಯುವತಿಗೆ ಡ್ರಗ್ಸ್ ಚಟ ಹಿಡಿಸಿ, ಗೆಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಆರೋಪಿ ಸಿದ್ದಿಕ್ ನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ...
ಮಂಗಳೂರು : ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮದಲ್ಲಿ ರಂಗಚಾವಡಿ ಪ್ರಶಸ್ತಿ 2021 ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಎಂ.ಆರ್.ಜಿ. ಗ್ರೂಪ್ ಇದರ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ...
ಮಂಗಳೂರು: ಮುಸ್ಲಿಂ ವ್ಯಕ್ತಿಯೊಬ್ಬ ಕ್ರೈಸ್ತ ಯುವತಿಗೆ ಡ್ರಗ್ಸ್ ಚಟ ಹಿಡಿಸಿ, ಗೆಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕ್ರೈಸ್ತ ಸಮುದಾಯದ ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ ತಾಯಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ...
ಮಂಗಳೂರು : ಸಿಟಿ ಬಸ್ನಲ್ಲಿ ಯಾರೋ ಪ್ರಯಾಣಿಕರು ಬಿಟ್ಟು ಹೋದ ಹಣವನ್ನು ಪ್ರಮಾಣಿಕವಾಗಿ ಜೋಪಾನ ಮಾಡಿ ಪೊಲೀಸ್ ಕಮಿಷನರಿಗೆ ನಗರದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಲಪಾಡಿ ರೂಟಿನಲ್ಲಿ...
ಚಂಡೀಗಢ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಎರಡೂವರೆ ವರ್ಷದ ಮಗಳ ಅಂಗಾಂಗಗಳನ್ನು ತಂದೆಯೊಬ್ಬರು ದಾನ ಮಾಡುವ ಮೂಲಕ 9 ಮಂದಿಗೆ ಜೀವದಾನ ಮಾಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಡಿಸೆಂಬರ್ 12ರಂದು ಪಂಜಾಬ್ನ ಮೊಹಾಲಿ ಎಂಬಲ್ಲಿ ರಸ್ತೆ...
ಮಂಗಳೂರು : ಇಂಜಿನೀಯರಿಂಗ್ ಕಲಿಕೆಯ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್ ಎನ್ ಐ ಟಿಕೆಯ ಹಾಸ್ಟೆಲ್ನಲ್ಲಿ ನಡೆದಿದೆ. ಬಿಹಾರ ಮೂಲದ ಸೌರವ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ. ಇಂದು ಬೆಳಿಗ್ಗೆ 8...
ಮಂಗಳೂರು: ಮಂಗಳೂರು – ಬೆಂಗಳೂರು ಮಾರ್ಗವಾಗಿ ರಾತ್ರಿ ಸಂಚಾರದ ರೈಲುಗಳಲ್ಲಿ ಮೊಬೈಲ್ ಫೋನ್ ಹಾಗೂ ಲೇಡಿಸ್ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಮಂಗಳೂರು-ಬೆಂಗಳೂರು ಮಧ್ಯೆ ರಾತ್ರಿ ವೇಳೆ...