ಸುಳ್ಯ: ಆಟೋರಿಕ್ಷಾ ಬಾಡಿಗೆಗೆ ಕೊಂಡೊಯ್ದು ಚಾಲಕನಿಗೆ ಹಲ್ಲೆ ನಡೆಸಿ ನಗ-ನಗದು ಪರಾರಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಹಿಡಿದು ತನಿಖೆ ನಡೆಸುತ್ತಿದ್ದಾರೆ. ಅಜ್ಜಾವರ ದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದು, ಆಟೋ ರಿಕ್ಷಾ...
ಮಂಗಳೂರು: ನಗರದಲ್ಲಿ ಕಳೆದ 35 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಗಣೇಶ್ ಆಂಬುಲೆನ್ಸ್ ಮಾಲಕರಾಗಿ, ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ. ಗಂಗಾಧರ್ ಅವರು ಇಂದು ವಿಧಿವಶರಾಗಿದ್ದಾರೆ. ಫುಡ್ ಪಾಯಿಸ್ ಆದ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರದಂದು ನಗರದ...
ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕದ್ದನೆಂಬ ಆರೋಪದಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ವೈಲಾ ಶೀನು ಹಲ್ಲೆಗೆ ಒಳಗಾದ ಮೀನುಗಾರನಾಗಿದ್ದಾನೆ....
ದೆಹಲಿ: 2018ರಿಂದ 2021ರವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದ ಒಟ್ಟು 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,...
ಮಂಗಳೂರು: ನಮ್ಮ ಕಾರ್ಯಕರ್ತರ ಬಹು ನಿರೀಕ್ಷಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡಿದ್ದಕ್ಕೆ ದ.ಕ ಜಿಲ್ಲೆಯ ಪರವಾಗಿ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ...
ಲಂಡನ್: ತಮ್ಮ 6ನೇ ವಿಚ್ಛೇದಿತ ಪತ್ನಿ ಮತ್ತು ಮಕ್ಕಳಿಗೆ 550 ಮಿಲಿಯನ್ ಪೌಂಡ್ಸ್ (ಸುಮಾರು ₹5,473 ಕೋಟಿ) ಜೀವನಾಂಶ ಪಾವತಿಸುವಂತೆ ದುಬೈ ದೊರೆಗೆ ಬ್ರಿಟನ್ನಿನ ನ್ಯಾಯಾಲಯ ಆದೇಶಿಸಿದೆ. ಇದು ಬ್ರಿಟನ್ನಿನ ಅತ್ಯಂತ ದುಬಾರಿ ವಿಚ್ಛೇದನಾ ಎನ್ನಲಾಗಿದೆ....
ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ. ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ...
ನವದೆಹಲಿ:ವಿಶ್ವ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತಕ್ಕೆ ವಿಶ್ವದ 180 ರಾಷ್ಟ್ರಗಳ ಪೈಕಿ 142ನೇ ಸ್ಥಾನ ದೊರಕಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಮತ್ತು ಪ್ರಸಾರ ಖಾತೆ ಮತ್ತು ಕ್ರೀಡಾ ಸಚಿವ ಅನುರಾಗ್...
ಉಡುಪಿ: ಕಾರಿನಲ್ಲಿ ಅಮಾನುಷವಾಗಿ ದನಗಳನ್ನು ತುಂಬಿಸಿ ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಬೆನ್ನಟ್ಟಿ ಹಿಡಿದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯ ಯಡ್ತರೆ ಬಳಿ ನಿನ್ನೆ ನಸುಕಿನ ಜಾವ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಡಿ.21 ರಂದು...
ಬೆಂಗಳೂರು: ಮನಸ್ಪೂರ್ತಿಯಿಂದ ಯಾವುದೇ ಮತಕ್ಕೆ ಮತಾಂತರವಾದರೆ ನಮ್ಮ ಅಡ್ಡಿ ಇಲ್ಲ. ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಕಾನೂನು ಮುಖಾಂತರ ಮತಾಂತರ ಆಗಬಹುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಯಾರನ್ನೂ ಕೂಡ ಬಲವಂತವಾಗಿ ಮತಾಂತರ ಮಾಡಬಾರದು. ಅಸೆ,...