ಹಾಸನ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅವಳಿ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಂದಮ್ಮಗಳ ದೇಹಗಳು ಛಿದ್ರ ಛಿದ್ರಗೊಂಡಿದ್ದು, ತಂದೆ-ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಣತಿ...
ಉಡುಪಿ: ಇಲ್ಲಿನ 82 ವರ್ಷ ಪ್ರಾಯದ ಪುರುಷ ಹಾಗೂ 73 ವರ್ಷದ ಮಹಿಳೆ ಮತ್ತು ಮಂಗಳೂರಿನ ಓರ್ವ ಯುವತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ತಿಳಿಸಿದ್ದಾರೆ. ಪತ್ತೆಯಾದ ಇಬ್ಬರು...
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು...
ಮಂಗಳೂರು: ಎಂಬಿಬಿಎಸ್ ಇಂಟರ್ನ್ ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಶಾಲಿ ಗಾಯಕ್ ವಾಡ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೀದರ್ ಮೂಲದವಳು. ಈಕೆ ತನ್ನ ಸಹಪಾಠಿ...
ಮಂಗಳೂರು: ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರಕಾರವು ಘೋಷಣೆ ಮಾಡಿರುವ 1 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ಕನ್ನು ಇಂದು ಮೊದಲ ಹಂತದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ 26 ಕುಟುಂಬಗಳಿಗೆ ಶಾಸಕ...
ವಿಟ್ಲ: ವ್ಯಕ್ತಿಯೊಬ್ಬ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆಗೈಯಲು ಯತ್ನಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಗೌಸ್ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ....
ಕಾರ್ಕಳ: ಇಲ್ಲಿನ ಮಿಯಾರಿನ 18ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂದು ಬೆಳಿಗ್ಗೆ ಸಂಪನ್ನಗೊಂಡಿದೆ. ಒಟ್ಟು 177 ಜತೆ ಕೋಣಗಳು ಭಾಗವಹಿಸಿವೆ. ಕನೆಹಲಗೆ: 05 ಜೊತೆ ಅಡ್ಡಹಲಗೆ: 07...
ನವದೆಹಲಿ: ‘ಅನೇಕ ಮಾಧ್ಯಮದವರು ಕೇವಲ ಒಬ್ಬ ವ್ಯಕ್ತಿಯ ಮುಖವನ್ನು ತೋರಿಸುತ್ತಿದ್ದಾರೆ, ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಒಂದು ಸಾರಿಯಾದರೂ ಮಾತನಾಡಿದ್ದಾರೆಯೇ?’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪತ್ರಕರ್ತರಿಗೆ ಕೆಲಸ ಮಾಡಲು...
ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದಿತ್ಯವಾರ ಬೆಳಕಿಗೆ ಬಂದಿದೆ. ಕನಪಾದೆ ನಿವಾಸಿ ಕೃಷ್ಣ ಟಿ.ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಿಸಿರೋಡಿನ...
ಮುಂಬೈ: ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ನಡೆದಿದೆ. ಮಂಗಗಳು ನಾಯಿ ಮರಿಗಳನ್ನು ಎತ್ತರದ ಕಟ್ಟಡದ ಮೇಲೆ...