ತಿರುವನಂತಪುರಂ: ಕೇರಳದಲ್ಲಿ ಒಂದು ದಿನದ ಅಂತರದಲ್ಲೇ ಎರಡು ರಾಜಕೀಯ ಪಕ್ಷದ ನಾಯಕರ ಬರ್ಬರ ಹತ್ಯೆಯಾಗಿದ್ದು, ಬಿಜೆಪಿ ಮತ್ತು ಎಸ್ಡಿಪಿಐ ಪಕ್ಷಕ್ಕೆ ಸೇರಿದ ನಾಯಕರನ್ನು ಹತ್ಯೆ ಮಾಡಲಾಗಿದೆ. ಆಲುಪ್ಪುಳ ನಗದಲ್ಲಿ ಸದ್ಯ 144 ಸೆಕ್ಷನ್ ಜಾರಿ ಮಾಡಲಾಗಿದೆ....
ರಾಯಚೂರು: ಆಂಧ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕೃಷ್ಣಾ ಸೇತುವೆಯ ಶಕ್ತಿನಗರದ ಬಳಿ ಡೀಸೆಲ್ ಟ್ಯಾಂಕರ್ವೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿದಿರುವ ಘಟನೆ ತಡರಾತ್ರಿ ಸಂಭವಿಸಿದೆ. ತಾಲೂಕಿನ ಶಕ್ತಿನಗರದ ದೇವಸೂಗೂರು ಬಳಿ ಬರುವ ಕೃಷ್ಣಾ ಸೇತುವೆ ಮೇಲೆ...
ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್ದ ಹಾವೇರಿಯ ಸಿಪಿಐ ಅನ್ನು ಅಮಾನತು ಮಾಡಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಚಿದಾನಂದ ದೂರು ನೀಡಲು ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವುದು...
ಮೆಲ್ಬೋರ್ನ್: ಲಘು ವಿಮಾನವೊಂದು ಸಮುದ್ರದಲ್ಲಿ ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ನಾಲ್ಕು ಆಸನಗಳ ವಿಮಾನವು ಬ್ರಿಸ್ಬೇನ್ನ ಈಶಾನ್ಯದಲ್ಲಿರುವ ರೆಡ್ಕ್ಲಿಫ್ ಏರ್ಫೀಲ್ಡ್ನಿಂದ ಬೆಳಿಗ್ಗೆ 9 ಗಂಟೆಗೆ ಟೇಕಾಫ್ ಆದ ಸ್ವಲ್ಪ...
ಹೊನ್ನಾವರ: ಮಹಿಳೆಯ ಸ್ನಾನದ ವಿಡಿಯೋಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾಗಿ ಮಹಿಳೆಯೊಬ್ಬರು ಬಿಜೆಪಿ ನಗರ ಘಟಕದ ಅಧ್ಯಕ್ಷ ಉಮೇಶ್ ಸಾರಂಗ್ ವಿರುದ್ಧ ದೂರು ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದೆ. ಆರೋಪಿ ಉಮೇಶ್...
ಹೈದರಾಬಾದ್: ಇಲ್ಲಿನ ಗಾಚಿಬೌಲಿಯಲ್ಲಿ ಇಂದು ನಸುಕಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ನಸುಕಿನ ಜಾವವೇ ಕಣ್ತೆರೆದ ಮೂವರು, ಸೂರ್ಯ...
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ. ಬೀಪಾತುಮ್ಮ ಹಾಗೂ ನೆಬಿಸ ಮೃತ ಮಹಿಳೆಯರು ನರ್ಲಡ್ಕ ನಿವಾಸಿ...
ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೈವೇ ಬಗ್ಗೆ ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತನ್ನ ಫೇಸ್ಬುಕ್ನಲ್ಲಿ ಬರೆದ ಬರಹ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದು, ಅದರ ಯಥಾವತ್ತು ಇಲ್ಲಿದೆ. ದಕ್ಷಿಣ ಕನ್ನಡಕ್ಕೆನಾದ್ರೂ ಶಾಪ ಉಂಟಾ ಮಾರ್ರೆ!!*...
ಮಣಿಪಾಲ: ಮೂಡುಸಗ್ರಿ ಇಲ್ಲಿಯ ಖಾಸಗಿಯವರ ಹಾಡಿಯಲ್ಲಿರುವ ಮರವೊಂದಕ್ಕೆ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ತಡವಾಗಿ ಶನಿವಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಆತ್ಮಹತ್ಯೆಗೈದು ಮೂರು ದಿನಗಳು...
ಕಡಬ: ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್ಐ ಸಂಸ್ಥೆಯ ತೋಟದ ಕೆರೆಯಲ್ಲಿ ಮೊಸಳೆ ನಿನ್ನೆ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನಿನ ಮೂಲಕ ಸೆರೆ ಹಿಡಿದಿದ್ದಾರೆ. ಇಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ...