ಮುಂಬೈ: ಕೇವಲ ಓರ್ವ ವ್ಯಕ್ತಿಗಾಗಿ ಮುಂಬೈಯಿಂದ ದುಬೈಗೆ ವಿಮಾನ ಹಾರಾಟ ನಡೆಸಿದ ವಿದ್ಯಾಮಾನ ವರದಿಯಾಗಿದೆ. ಪ್ರತಿಷ್ಟಿತ ಎಮಿರೇಟ್ಸ್ ವಿಮಾನ ಯಾನ ಸಂಸ್ಥೆ ಈ ಕಾರ್ಯವನ್ನು ಮಾಡಿದ್ದು, ಮುಂಬೈ ಮೂಲದ ಉದ್ಯಮಿ ಅನಿವಾಸಿ ಭಾರತೀಯ 40 ವರ್ಷದ...
ಮಂಗಳೂರು : ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಇತಿಹಾಸದ ಪುಟಕ್ಕೆ ಸೇರಿದೆ. ಅರ್ಧ ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಹಳೇಯ ಮತ್ತು ಬೃಹತ್ ಮಾರುಕಟ್ಟೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಾಲಿಕೆ ಅಧಿಕಾರಿಗಳ ಸಮಾಕ್ಷಮದಲ್ಲಿ ಕೆಡವಿ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡರೂ ಸಾವಿನ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.ಮೇ10ರಿಂದ 24ರವರೆಗಿದ್ದ...
ಉಡುಪಿ: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೋನಾ ಲಸಿಕೆಯನ್ನು ವಿರೋಧಿಸುತ್ತಿದೆ ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟ ಇದ್ದೇನೆಯಾವುದೇ ಬದಲಾವಣೆ ಇಲ್ಲ ಎಂದು ಸಂಸದೆ ಶೋಭಾ ಕ ರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು,...
ಉಡುಪಿ : ಉಡುಪಿ ನಗರದ ಭಾಗವಾಗಿರುವ, 76 ಬಡಗಬೆಟ್ಟು ಪಂಚಾಯತು ವ್ಯಾಪ್ತಿಯ, ಅಲೆಂಬಿ ಎಂಬ ಸ್ಥಳದಲ್ಲಿ ಒಂದು ಪ್ರಾಚೀನ ಪಾಳುಬಿದ್ದ ದೇವಾಲಯದ ಪಕ್ಕದ ಬಾವಿಯಲ್ಲಿ ಕಳೆದ ಜನವರಿ 31 ರಂದು ಪ್ರಾಚೀನ ಜನಾರ್ಧನ ಶಿಲ್ಪವನ್ನು ಪತ್ತೆಯಾಗಿತ್ತು....
ಉಡುಪಿ: ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ...
ಬೆಂಗಳೂರು: ಡ್ರಗ್ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ಎಸ್ಕೇಪ್ ಆಗುವ ಯತ್ನದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ನೈಜೀರಿಯನ್ ಮೂಲದ ಡ್ರಗ್ ಮಾರಾಟ ಜಾಲದ ಆರೋಪಿ ಪೀಟರ್ ಎಂದು ಗುರುತ್ತಿಸಲಾಗಿದೆ. ರಾಮಮೂರ್ತಿ ನಗರ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ (104) ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ್ದರು, ಇವರು ಹಲವು ಭೂಕಬಳಿಕೆ...
ಮಂಡ್ಯ: ಮಹಾಮಾರಿ ಕೊರೊನಾದ 2 ನೇ ಅಲೆ ನಾಡಿನಲ್ಲಿ ಅನೇಕ ಶಿಕ್ಷಕರನ್ನು ಬಲಿ ಪಡೆದಿದೆ. ಮತ್ತೊಂದು ಇಂತಹುದೇ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಹೆಣ್ಣುಮಗುವಿಗೆ ಜನ್ಮ ನೀಡಿ, ಕೋವಿಡ್ ಸೋಂಕಿನಿಂದ ಉಪನ್ಯಾಸಕಿಯೊಬ್ಬರು ಮೃತಪಟ್ಟ ದಾರುಣ...
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿದ್ದು ವ್ಯಾಕ್ಸಿನ್ ದಂಧೆ ಲೀಲಾಜಾಲವಾಗಿ ನಡೆಯುತ್ತಿರುವುದು ದುರಂತವೇ ಸರಿ, ಕೇರಳದಿಂದ ಕೊರೊನಾ ಲಸಿಕೆ ರೆಮ್ಡಿಸಿವೀರ್ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಸವೇಶ್ವರ ನಗರದ...