ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಬಿಸಿರೋಡು ಸರ್ಕಲ್ ಬಳಿ ಬುಧವಾರ ರಾತ್ರಿ ಖಚಿತ ಮಾಹಿತಿ ಮೇಲೆ ಕಾರ್ಯಚರಣೆ ನಡೆಸಿದ...
ನವದೆಹಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ...
ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಕೆಲವು ನಿಬಂಧನೆಗಳನ್ನು ಹಾಕುವಂತೆ ರಾಜ್ಯ ಸರ್ಕಾರಕ್ಕೆ ತಾಂತ್ರಿಕಾ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಅದರನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿ ಬಿಡುಗಡೆ...
ಮಂಗಳೂರು: ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಸ್ಪಿ ಚಲೋಗೆ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಭದ್ರತೆಗೆ ಸರ್ವ ಸನ್ನದ್ದವಾಗಿದೆ. ಇಂದು ಸಂಜೆ 3 ಗಂಟೆಗೆ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ರ್ಯಾಲಿ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಎ.ಸಿ.ಮದನ್ ಮೋಹನ್, ತಹಶೀಲ್ದಾರ್ ರಶ್ಮಿ. ಎಸ್.ಆರ್. ಹಾಗೂ ಗಣಿ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬರಿಮಾರು ಎಂಬಲ್ಲಿ ಜಮಿನು ತಕರಾರಿಗೆ ಜಿಲ್ಲಾಧಿಕಾರಿ...
ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಘಟನೆಗೆ ಸಂಬಂಧಿಸಿ ಪಿಎಫ್ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ರ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ...
ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣದಲ್ಲಿ ನಮ್ಮ ಕಾರ್ಯಕರ ಮೇಲಿನ ಆರೋಪಕ್ಕೆ ತಕ್ಕುದಾದ ಫೋಟೋ, ವೀಡಿಯೋ ದೃಶ್ಯಾವಳಿ ಬಹಿರಂಗಪಡಿಸಿ ಎಂದು ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲೆಸೆದಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಉಪ್ಪಿನಂಗಡಿ: ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫ್ಐ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ...
ಮಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3263 ರೌಡಿಶೀಟರ್ಗಳಲ್ಲಿ 1256 ಮಂದಿಯನ್ನು ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ...
ಕಾಪು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ನಡುವಿನ ಹೊಡೆದಾಟ ಸಂಸ್ಕೃತಿ ಉಡುಪಿ ಜಿಲ್ಲೆಗೂ ಹಬ್ಬಿದೆ. ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ...