ಬೆಳಗಾವಿ: ಸದನದ ಬಾವಿಗಿಳಿದು ಧರಣಿ ನಡೆಸಿದ ಹಿನ್ನೆಲೆ ವಿಧಾನಪರಿಷತ್ನ 14 ಕಾಂಗ್ರೆಸ್ ಸದಸ್ಯರ ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ. ವಿಪಕ್ಷನಾಯಕ ಎಸ್.ಆರ್. ಪಾಟೀಲ್ ಸೇರಿ 14 ಸದಸ್ಯರು ಅಮಾನತು ಆಗಿದ್ದಾರೆ. ಪಿ.ಆರ್....
ಪುತ್ತೂರು: ನಿನ್ನೆ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದ ಪಿಎಫ್ಐ ಪ್ರತಿಭಟನೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೋನಾವಣೆ ವಿಸ್ತೃತ ಮಾಹಿತಿ ಮಾಧ್ಯಮಗಳಿಗೆ ನೀಡಿದ್ದಾರೆ. ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಡಿ.13 ರಂದು ಸಿನಾನ್...
ಪುತ್ತೂರು: ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪವಿಭಾಗದಾದ್ಯಂತ ಇಂದು ಮಧ್ಯಾಹ್ನದಿಂದ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪುತ್ತೂರು ಉಪವಿಭಾಗ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕಿಗೆ ಅನ್ವಯಿಸಿ...
ಮಂಗಳೂರು: ಪ್ರತಿಭಟನಕಾರರ ಮೇಲೆ ಲಾಠಿಚಾರ್ಚ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ ಎಂದು ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್...
ಮಂಗಳೂರು: ಯಕ್ಷಗಾನ ಮೇಳಗಳ ಪ್ರದರ್ಶನ ಏರ್ಪಡಿಸುವ ಮೂಲಕ ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ನಗರದ ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನ ಮುಂಭಾಗ ನಿನ್ನೆ ರಾತ್ರಿ ನಡೆದ ಮಹತೋಭಾರ ಶ್ರೀ...
ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ‘ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್...
ಮಂಗಳೂರು: ಪೊಲೀಸ್ ಇಲಾಖೆಯ ಕುಂಬು ಲಾಠಿ, ಕುಂಬು ಬಂದೂಕಿಗೆ ಹೆದರುವ ಸಮುದಾಯ ಇದಲ್ಲ. ಬದಲಾಗಿ ಇದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಮುದಾಯ ಎಂದು ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ರಾಜ್ಯ ಸಮಿತಿ ಸದಸ್ಯ ಸಿರಾಜ್...
ಕಡಬ: ಮಡಿಕೇರಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿರುವ ಸುಳ್ಯದ ನಿವಾಸಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ಘಟನೆ ಹಿನ್ನೆಲೆ ಇಂದು ಚಿನ್ನಪ್ಪ ನಾಯ್ಕ ಅವರು ರಜೆಯಲ್ಲಿ ಮನೆಯಲ್ಲಿದ್ದು, ಮುಂಜಾನೆ ಅಸ್ವಸ್ಥಗೊಂಡಿದ್ದರು....
ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ನಡೆದ ಲಾಠಿ ಚಾರ್ಚ್ ನಂತರ 144 ಸೆಕ್ಷನ್ ಜಾರಿಯಲ್ಲಿದೆ. ಇಂದು ಬೆಳಗ್ಗೆಯಿಂದಲೇ ಉಪ್ಪಿನಂಗಡಿ ಪೇಟೆ ಶಾಂತ ಸ್ಥಿತಿಯಲ್ಲಿದೆ. ನಿನ್ನೆ ಲಾಠಿ ಚಾರ್ಚ್ ನಂತರ ಯಾವುದೇ ಅಹಿತರ ಘಟನೆ...
ಮಂಗಳೂರು: ಪದ್ಮವಿಭೂಷಣ ಪುರಸ್ಕೃತ ಡಾ.ಬಿ.ಎಂ ಹೆಗ್ಡೆ ಅವರ ಹೆಸರನ್ನು ಮಂಗಳೂರಿನ ಐತಿಹಾಸಿಕ ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಾರ್ಡ್ಗೆ ಇಡಲಾಗಿದೆ. 30 ವರ್ಷಗಳ ಕಾಲ ಇದೇ ವಾರ್ಡ್ನಲ್ಲಿ ಸೇವೆ ಸಲ್ಲಿಸಿದ್ದರು. ಇದರ ಗೌರವಾರ್ಥವಾಗಿ ಈ...