ಮಂಗಳೂರು: ಇತ್ತೀಚೆಗೆ ನೀರುಮಾರ್ಗದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಖುದ್ದು ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದ ಘಟನೆ ನಡೆದಿದೆ. ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ತಂಡವೊಂದು...
ಮಂಗಳೂರು: ಸ್ಕೂಟರ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆದರ್ಶ್ ಜ್ಯೋತಿ(22), ಯೋಯಲ್ ಜಾಯ್ಸ್ (22) ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಸ್ಕೂಟರ್ ಮೂಲಕ ಸಾಗಿಸುತ್ತಿದ್ದ ವೇಳೆ...
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ನೀರಿಗೆ ಬಿದ್ದಿದೆ. ತಕ್ಷಣ ಮುಳುಗು ತಜ್ಞ ಈಶ್ವರ್ ಮಲ್ಪೆ ರಿಕ್ಷಾವನ್ನು ಮೇಲೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಉಡುಪಿ ಜಿಲ್ಲೆಯ...
ಉಡುಪಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ತನ್ನ ಸ್ನೇಹಿತರೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು. ನಟ ಚಿಕ್ಕಣ್ಣ ಸೇರಿ ಹಲವು ಗೆಳೆಯರೊಂದಿಗೆ ಉಡುಪಿಗೆ ಬಂದ ದರ್ಶನ್ ದೇವರ ಆರ್ಶಿವಾದ ಪಡೆದರು.
ಉಡುಪಿ: ಇಲ್ಲಿನ ಶಿರೂರು ಐಆರ್ಬಿ ಟೋಲ್ ಗೇಟ್ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿದ್ದ ಸೆಕ್ಯೂರಿಟಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಟೋಲ್ ಸಿಬ್ಬಂದಿ ರಾಘವೇಂದ್ರ ಮೇಸ್ತ (44) ಸಾವನ್ನಪ್ಪಿದವರು....
ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ ಧರ್ಮ(45) ರವರು ಮೃತ ದುರ್ದೈವಿ. ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ...
ಮಂಗಳೂರು: ರಾಜ್ಯ ಸರಕಾರ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ತಂದಿದೆ. ಆದರೆ ಕರ್ನಾಟಕ ರಾಜ್ಯದ ಗಡಿ ಪ್ರದೇಶದಲ್ಲಿ 15 ರಿಂದ 16 ಬೀಫ್ ಎಕ್ಸ್ಪೋರ್ಟ್ ಕಂಪನಿಗಳು ಇವೆ. ಅದರ ಲೈಸೆನ್ಸ್ ಯಾಕೆ ಕ್ಯಾನ್ಸಲ್ ಮಾಡಿಲ್ಲ ಎಂದು...
ಕಾರ್ಕಳ: ನೀವು 1 ಲಕ್ಷ ರೂಪಾಯಿ ಬೆಲೆಬಾಳುವ ಮೊಬೈಲ್, ಕಂಪ್ಯೂಟರ್ ಖರೀದಿಸುವ ಜೊತೆ ಒಂದು ಸಾವಿರ ರೂಪಾಯಿಯ ತಲವಾರು ಖರೀದಿಸಿ ಎಂದು ಸಾಧ್ವಿ ಸರಸ್ವತಿ ಹೇಳಿಕೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ನೇತೃತ್ವದಲ್ಲಿ ಕಾರ್ಕಳ...
ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ. ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ...
ಸುಳ್ಯ: ಮೇಯಲು ಕಟ್ಟಿ ಹಾಕಿದ್ದ ತಮ್ಮದೇ ಮನೆಯ ಹೋರಿ ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎಂಬವರು ಹೋರಿ ತಿವಿದು ಮೃತರಾದ ವ್ಯಕ್ತಿ. ಹೋರಿಯನ್ನು...