ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು....
ಮಂಗಳೂರು: ನಗರದ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿಯಲ್ಲಿನ ಪಾದರಕ್ಷೆ ಮಳಿಗೆಯೊಂದರ ಮಾಲೀಕ ಗ್ರಾಹಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾದರಕ್ಷೆ ಮಳಿಗೆಯ ಮಾಲೀಕ ಸಂಶುದ್ದೀನ್(42)...
ಮೂಡುಬಿದಿರೆ: ಒಂಟಿಕಟ್ಟೆ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಭಾನುವಾರ ಮುಕ್ತಾಯಗೊಂಡ 19 ನೇ ವರ್ಷದ ಕೋಟಿ– ಚೆನ್ನಯ ಜೋಡುಕರೆ ಕಂಬಳದಲ್ಲಿ ದಾಖಲೆ 221 ಜತೆ ಕೋಣಗಳು ಭಾಗವಹಿಸಿದ್ದು, ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಕಂಬಳ ವೀಕ್ಷಣೆ...
ಮುಲ್ಕಿ: ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಆಶ್ರಯ ಕಾಲೋನಿ ಬಳಿಯ ಕೊಲ್ನಾಡು ಕೈಗಾರಿಕಾ ಪ್ರದೇಶದ ಸೈಟ್ ನ ಕಲ್ಲಿನ ಕೋರೆಯಲ್ಲಿ ಬಂಡೆಗಲ್ಲಿಗೆ ಕೆಲಸಗಾರರು ಡೈನಮೆಟ್ ಸ್ಪೋಟಿಸುವಾಗ ಸ್ಥಳೀಯ ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು...
ಕಾರ್ಕಳ: ಎರಡು ದನಗಳನ್ನು ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರನ್ನು ಕಂಡು ಮೂವರು ಓಮ್ನಿ ಬಿಟ್ಟು ಓಡಿಹೋದ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಡಿ.11ರಂದು ರಾತ್ರಿ ಅಜೆಕಾರು...
ಉಪ್ಪಿನಂಗಡಿ: ಮಹಿಳೆಯೋರ್ವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕಾವಲ್ಕಟ್ಟೆ ಮನೆ ನಿವಾಸಿ ಅಬ್ದುರ್ರಹ್ಮಾನ್ ಎಂಬವರು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು,...
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಬಲವಂತದ ಮತಾಂತರ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರು ಕ್ರಿಶ್ಚಿಯನ್ ಧರ್ಮ ಪ್ರಚಾರಕರನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಶ್ರೀನಿವಾಸಪುರ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿನ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲ್ಲೆಗಳು ಸರ್ವೆ ಸಾಮಾನ್ಯವಾಗಿವೆ, ತಂಡವೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ. ಶಹನಾಜ್ ಹಲ್ಲೆಗೊಳಗಾದ ಮಹಿಳೆಯಾಗಿದ್ದಾಳೆ....
ಮಂಗಳೂರು: ಕಟೀಲು ಮೇಳದ ಕಲಾವಿದ ರಮೇಶ್ ಭಟ್ ಬಾಯಾರು ಅವರಿಗೆ ಶ್ರೀಕದ್ರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕರಾದ ಕಮಲಾದೇವಿ ಪ್ರಸಾದ ಆಸ್ರಣ್ಣ ಮಾತನಾಡಿ, ಕಟೀಲು ದೇವಿಗೆ ಅತ್ಯಂತ ಪ್ರೀತಿಪಾತ್ರವಾದ ಸೇವೆ ಎಂದರೆ...
ಉಡುಪಿ : ಉಡುಪಿ ಜಿಲ್ಲೆಯ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿದೆ. ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ ಸಭೆಯಲ್ಲಿ...