ಬೆಳಗಾವಿ : ಇಲ್ಲಿನ ಚರ್ಚ್ ಫಾದರ್ ಮೇಲೆ ಅಪರಿಚಿತ ವ್ಯಕ್ತಿ ತಲವಾರು ಬೀಸಿದ್ದು, ಧರ್ಮಗುರು ಪ್ರಾನ್ಸಿಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಜೋಸೆಫ್ ದಿ ವರ್ಕರ್ ಚರ್ಚ್ ಫಾದರ್ ಫ್ರಾನ್ಸಿಸ್ ಮೇಲೆ ಹಲ್ಲೆಗೆ ಯತ್ನ...
ಕಡಬ : ಇತಿಹಾಸ ಪ್ರಸಿದ್ಧ ಕೇರಳದ ಶ್ರೀಮಂತ ದೇಗುಲ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕಡಬ ಮೂಲದ ಪ್ರವೀಣ ಎಡಪಡಿತ್ತಾಯ ಅವರು ನೇಮಕಗೊಂಡಿದ್ದಾರೆ. ಪ್ರವೀಣ ಎಡಪಡಿತ್ತಾಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ...
ಮಂಗಳೂರು: ತಡೆಗೋಡೆ ಕುಸಿತಗೊಂಡ ಪರಿಣಾಮ ಕಾರ್ಮಿಕ ಮಹಿಳೆಯೊಬ್ಳು ಸಾವನ್ನಪ್ಪಿದ್ದರೆ ಮಗು ಅಪಾಯದಿಂದ ಪಾರಾಗಿದೆ. ಆಂಧ್ರ ಮೂಲದ ಕಾರ್ಮಿಕ ಮಹಿಳೆ ತಿಮ್ಮಕ್ಕ (42) ಮಣ್ಣಿನಡಿ ಸಿಲುಕಿಕೊಂಡು ಸಾವಿಗೀಡಾಗಿದ ಮಹಿಳೆಯಾಗಿದ್ದಾಳೆ. ಮಂಗಳೂರು ನಗರದ ಹೊರವಲಯದಲ್ಲಿರುವ ಬೊಂದೇಲ್ ಕೃಷ್ಣ ನಗರ...
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಂಘಪರಿವಾರವು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ನಾಯಕರ ಪ್ರಚೋದನಾಕಾರಿ ಭಾಷಣಗಳಿಂದ ಜಿಲ್ಲೆಯ ಜನತೆ ಭಯ ಭೀತರಾಗಿದ್ದು, ಪೊಲೀಸ್ ಇಲಾಖೆ ಇಂದಿನವರೆಗೆ ಯಾವುದೇ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ...
ಮಂಗಳೂರು: ಕಿಚ್ಚ ಸುದೀಪ್ ಕೆಲದಿನಗಳಿಂದ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದು, ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಮಠಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಆಶ್ಲೇಷ...
ಉಡುಪಿ: ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಉಡುಪಿ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಪಡುಬಿದ್ರೆಯಲ್ಲಿ ಲಾರಿಯ ಟೈರ್ ಪಂಚರ್ ಆಗಿ...
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...
ಮಂಗಳೂರು: ಸಿಡಿಎಸ್ ಬಿಪಿನ್ ರಾವತ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್...
ಮಂಗಳೂರು: ನಗರದ ಜೆಪ್ಪು ಮಾರ್ಕೆಟ್ ಬಳಿ ಒಂದೇ ಕುಟುಂಬದ 4 ಮೃತದೇಹ ಪತ್ತೆಯಾಗಿದ ಪ್ರಕರಣಕ್ಕೆ ಮತ್ತೆ ತಿರುವು ಸಿಕ್ಕಿದ್ದು, ಆಹಾರದಲ್ಲಿ ವಿಷ ನೀಡಿ ಕೊಲೆಗೈದಿಲ್ಲ ಬದಲಾಗಿ ಕತ್ತು ಹಿಸುಕಿ ಕೊಲೆಗೈದಿದ್ದಾನೆಂದು ಮಂಗಳೂರು ನಗರ ಪೊಲೀಸ್ ಆಯುಕ್ತ...
ಬಂಟ್ವಾಳ: ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ,...