ಚಿಕ್ಕಮಗಳೂರು: ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆಗೆ ನಿನ್ನೆ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆದಿದ್ದು, ಒಟ್ಟಾರೆ ಶೇಕಡಾ 99.55 ಮತದಾನವಾಗಿದೆ....
ಮಂಗಳೂರು: ಖಾಲಿ ಇರುವ ಯುವ ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಗೌರವಧನ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನದಂಡಗಳು ಯಾವುದೇ ಪದವಿ ಪಡೆದಿರಬೇಕು. 21 ರಿಂದ 35 ವರ್ಷದೊಳಗಿನವರಾಗಿರಬೇಕು. ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ...
ಮಂಗಳೂರು: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಸಮೀಪ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಗಂಭೀರ ಹಲ್ಲೆ ನಡೆಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ. ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತ್ಪಾದೆ ಎಂಬಲ್ಲಿ ಈ ಘಟನೆ...
ಉಡುಪಿ : ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. 2022 ರ ಫೆಬ್ರವರಿಯಲ್ಲಿ ಸುದೀಪ್ ಅವರ ಬಹು ನಿರೀಕ್ಷೆಯ ವಿಕ್ರಾಂತ್ ರೋಣ ಸಿನೆಮಾ ತೆರೆಗೆ ಬರಲಿದೆ. ನಿನ್ನೆ ಗುರುವಾರ...
ಬೆಳ್ತಂಗಡಿ: ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೂಲತಃ ಮೂಡಿಗೆರೆ ನಿವಾಸಿ, ಬೆಳ್ತಂಗಡಿಯ ಸುದೆಮುಗೇರು ಸಂಜಯನಗರ ಬಳಿ ಪಿಜಿಯಲ್ಲಿ ವಾಸ್ತವ್ಯವಿದ್ದ ಸಮರ್ಥ್ ಮೃತ ವಿದ್ಯಾರ್ಥಿ...
ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಕೆಂಪು ಕಲ್ಲು ತುಂಬಿದ ಲಾರಿಯೊಂದು ಉರುಳಿಬಿದ್ದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೊಳ್ಕನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂಡ್ ಮೂಲದ ಸುಧೀರ್ (30) ಎಂದು...
ಮಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ...
ಮಂಗಳೂರು: ತಮಿಳುನಾಡಿನ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ, ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ (CDS) ಬಿಪಿನ್ ರಾವತ್ ಸಹಿತ ಅವರ ಪತ್ನಿ ಮತ್ತು ಇತರ ವೀರ ಯೋಧರು ಮರಣಕ್ಕೀಡಾಗಿರುವುದು ಬಹಳ ದುರದೃಷ್ಟಕರ. ಹಾಗೂ ತೀವ್ರ ದುಃಖದ...
ಉಡುಪಿ: ಭಿಕ್ಷೆ ಬೇಡಲು ಮನೆಗೆ ಬಂದಿದ್ದ ಫಕೀರರ ತಂಡವೊಂದು ಕನ್ನಡದ ಬೆಲ್ ಬಾಟಮ್ ಸಿನಿಮಾ ಶೈಲಿಯಲ್ಲಿ ಉಡುಪಿಯಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಉಡುಪಿ ಕಟಪಾಡಿಯ ಏನಗುಡ್ಡೆಯ ಮುಸ್ಲಿಂ ಕುಟುಂಬದ ಮನೆಗೆ ಹಾಡುಗಳನ್ನು ಹಾಡುತ್ತ...