ಉಡುಪಿ: ರೈಲು ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪ ಘಟನೆಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆ ಬ್ರಿಡ್ಜ್ ನಿಂದ ಚಿರತೆ ಗದ್ದೆಗೆ ಎಸೆಯಲ್ಪಟ್ಟಿದೆ....
ಹೊಸದಿಲ್ಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಯೋಧ್ಯಾ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನಚರಿತ್ರೆಯಲ್ಲಿ ‘ಜಸ್ಟೀಸ್ ಫಾರ್ ದಿ ಜಡ್ಜ್’ ಶೀರ್ಷಿಕೆಯ ಜೀವನಚರಿತ್ರೆ ಪುಸ್ತಕದಲ್ಲಿ ಕೆಲವು ಅಂಶ ಭಾರಿ...
ಉಡುಪಿ: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಚಾರದಲ್ಲಿ ಪೇಜಾವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಉಡುಪಿ ಶಾಸಕ ರಘುಪತಿ ಭಟ್ ಇತ್ತ ಮೊಟ್ಟೆ ವಿತರಣೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...
ಹಾವೇರಿ: ಸಾಮಾಜಿಕ ಜಾಲತಾಣಗಳಲ್ಲಿ ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿರೋದು ತೀರಾ ಖಂಡನೀಯ ಎಂದು ಸಿಎಂ...
ನವದೆಹಲಿ: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆ ಮುಖ್ಯಸ್ಥ(CDS) ಜನರಲ್ ಬಿಪಿನ್ ರಾವತ್, ಅವರ ರತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ದೆಹಲಿಯ...
ಮೈಸೂರು: ‘ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಮಠಾಧೀಶರು, ಮೊಟ್ಟೆ ತಿನ್ನುವ ಭಕ್ತರಿಂದ ಕಾಣಿಕೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬಾರದು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಗ್ರಹಿಸಿದರು. ಸಾಂದರ್ಭಿಕ ಚಿತ್ರ ‘ಮೊಟ್ಟೆ...
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಆರಂಭಗೊಂಡಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್, ಯು.ಟಿ ಖಾದರ್ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ನಂತರ...
ಮಂಗಳೂರು: ಬುಧವಾರ ಜೆಪ್ಪು ಮಾರುಕಟ್ಟೆಯ ಸಮೀಪದ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮತಾಂತರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಮಾಹಿತಿ ದೊರಕಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಗೆ ಸಹಾಯ ನೀಡುತ್ತಿದ್ದ ಆರೋಪದಲ್ಲಿ ಆತನ ಪತ್ನಿ ಹಾಗೂ ಅಚ್ಯುತ ಭಟ್ ಎಂಬಾತನ ಮಗನನ್ನೂ ಕೂಡ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ರಾಜೇಶ್ ಭಟ್ಗೆ...
ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ 13 ದೈವ- ದೇವಸ್ಥಾನ ಲೂಟಿ ಮಾಡಿದ ಇಬ್ಬರು ಅಂತರ್ ಜಿಲ್ಲಾ ಖದೀಮರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ತರಿಕೆರೆಯ ಬೈರಪುರ ನಿವಾಸಿ 55...