ಬೈಂದೂರು: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎರಡು ಹಸುಗಳು ಸತ್ತು ಬಿದ್ದಿದ್ದು, ವಾಹನಕ್ಕೆ ಹಾಕಿ ಹಸುವಿನ ಶವ...
ಉಪ್ಪಿನಂಗಡಿ: ಐದು ಮಂದಿ ಯುವಕರ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಉಪ್ಪಿನಂಗಡಿ ಬಳಿಯ ಇಳಂತಿಲ ಎಂಬಲ್ಲಿ ನಡೆದಿದೆ. ತಲವಾರು ದಾಳಿಗೊಳಗಾಗಿ ಗಾಯಗೊಂಡ ಐದು ಮಂದಿ ಯುವಕರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ....
ಸೌದಿ ಅರೇಬಿಯಾದ ಬಿಶಾ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಲ್ಲಿಕೋಟೆಯ ಜಬೀರ್ ಮತ್ತು ಪತ್ನಿ ಹಾಗೂ ಮೂವರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು...
ಶಿವಮೊಗ್ಗ: ಇತ್ತೀಚೆಗೆ ಪೊಲೀಸರನ್ನು ಎಂಜಲು ತಿನ್ನು ನಾಯಿಗಳೆಂದು ಸಂಬೋಧಿಸಿದ ಕರ್ನಾಟಕ ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಿ ಅಷ್ಟೊಂದು ಕೀಳುಮಟ್ಟದಲ್ಲಿ ನಿಂದಿಸಿದ ಬಗ್ಗೆ ಅಪಸ್ವರ ಕೇಳಿಬಂದಿದ್ದವು. ಇದೀಗ ಪಂಚಾಯತ್...
ಮಂಗಳೂರು: ನಗರದ ಕುದ್ರೋಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸಿದ್ದ ಮೂರು ತಲ್ವಾರು, ಮೂರು ದ್ವಿಚಕ್ರ ವಾಹನ ಮತ್ತು ಒಂದು ಆಟೋ ರಿಕ್ಷಾವನ್ನು ವಶಕ್ಕೆ...
ಮಂಗಳೂರು : ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ಜನವರಿ 9, 2022 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭ ಜಿಲ್ಲೆಯಲ್ಲಿ ವಿವಿಧ ಮಹತ್ವದ ಯೋಜನೆಗಳಿಗೆ ಶಿಲನ್ಯಾಸ ಮಾಡಲಿದ್ದಾರೆ, ರಾಷ್ಟ್ರೀಯ ಹೆದ್ದಾರಿ NH-169...
ಉಡುಪಿ: ಮಾರುತಿ ಸ್ವಿಫ್ಟ್ ಕಾರು ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರರೋರ್ವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ...
ಬೆಳ್ತಂಗಡಿ: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ. ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್...
ಮಂಗಳೂರು: ನಗರ ಹೊರವಲಯದ ಕಟೀಲು ಎಕ್ಕಾರು ಬಡಕೆರೆ ಜಾರಂದಯ ದೈವಸ್ಥಾನ ವಠಾರದಲ್ಲಿ ನಡೆದ ‘ಕಂಡಡೊಂಜಿ ದಿನ’ ಕಾರ್ಯಕ್ರಮದಲ್ಲಿ ತಾನೊಬ್ಬ ಐಪಿಎಸ್ ಶ್ರೇಣಿಯ ಅಧಿಕಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಎಂಬ ಯಾವುದೇ ಹಮ್ಮು ಬಿಮ್ಮು ಇಲ್ಲದೇ...
ಭದ್ರಾವತಿ: ರೈತನೊಬ್ಬ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಅವುಗಳಿಗೆ ನೀವೇ ಬುದ್ದಿ ಹೇಳಿ ಎಂದು ತನ್ನ ನಾಲ್ಕು ಹಸುಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು...