ಮಂಗಳೂರು: ದೇಶದ ದ್ವಿತೀಯ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿರುವ ಡಾ.ಬಿ.ಎಂ ಹೆಗ್ಡೆ ಅವರಿಗೆ ವರ್ಲ್ಡ್ ಬಂಟ್ಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮಂಗಳೂರಿನಲ್ಲಿ ಇಂದು ಅಭಿನಂದನಾ ಸಮಾರಂಭ ನಡೆಯಿತು. ಡಾ. ಬಿ ಎಂ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ...
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಾ ಕೂಳೂರು ಗೋಲ್ಡ್ ಫಿಂಚ್ ಗ್ರೌಂಡ್ ಬಳಿ ತಲವಾರು ತೋರಿಸಿ ದನ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನ...
ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಪರವಾನಿಗೆ ಬಂದೂಕು ಹಾಗೂ ಸ್ಪೋಟಕ ಸಾಮಾಗ್ರಿಗಳನ್ನು ಹೊಂದಿದ್ದ ಯುವಕನೋರ್ವನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಬ್ರಹ್ಮಾವರ ಹಾವಂಜೆಯ ರೋನಿ ಡಿಸೋಜ (32) ಬಂಧಿತ ಆರೋಪಿ....
ಮಂಗಳೂರು: ನಗರದ ಖಾಸಗಿ ಅರೆವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಡ್ರಗ್ಸ್ ಹಾಗೂ ಮಾದಕದ್ರವ್ಯದ ಸೇವನೆ ಹಾಗೂ ವ್ಯವಹಾರ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದರೂ ಸಂಬಂಧಪಟ್ಟವರು ಗಮನಹರಿಸಿಲ್ಲ. ಇದರಿಂದಾಗಿ...
ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾರೆಂದು ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಸುಖಾಂತ್ಯ ಕಂಡಿದ್ದು, ಸ್ನೇಹಿತನ ಮನೆಗೆ ಬಂದವರನ್ನು ಸ್ಥಳೀಯರು ಅನುಮಾನಿಸಿದ್ದರಿಂತ ಇಂತಹ ಪ್ರಕರಣ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ...
ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಹಾಗೂ ಬೈಕ್ ಪರಸ್ಪರ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ...
ಬೆಂಗಳೂರು: ರಾಜ್ಯದಲ್ಲಿನ ಚರ್ಚ್ಗಳ ಮಾಹಿತಿ ಸಂಗ್ರಹಿಸುತ್ತಿರುವ ಉದ್ದೇಶ ಕ್ರೈಸ್ತ ಸಮುದಾಯದವರ ಕಲ್ಯಾಣಗಾಗಿಯೇ ಹೊರತು ಇದರಲ್ಲಿ ಬೇರೆ ಉದ್ದೇಶವಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್ ಮುಂದೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್...
ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ, ಲ್ಯಾಪ್ಟಾಪ್, ಸೆಲ್ಫೋನ್ ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುತ್ತಿದ್ದ ಹೆಂಡತಿಯ ಸ್ಚಚ್ಛತೆಯ ಗೀಳು ತಾಳಲಾರದೇ ವಿಚ್ಛೇದನ ಕೇಳಿ ಗಂಡ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದು, ಸದ್ಯ ಅವರ ಮಿದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ. ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆಸ್ಪತ್ರೆ ಮೂಲಗಳು...