ಮಂಗಳೂರು: ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣವಾಗಿರುವ ಹಾಸ್ಟೆಲ್ ಸ್ಥಳಾಂತರಕ್ಕೆ ಸ್ಥಳೀಯರು ಇದೀಗ ಪಟ್ಟು ಹಿಡಿದಿದ್ದು, 7 ದಿನದೊಳಗೆ ಹಾಸ್ಟೆಲ್ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದು, ಇಲ್ಲದಿದ್ದರೆ ನಾನೇ ಮುಂದೆ ನಿಂತು ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯ ಮುಖ್ಯಸ್ಥರಿಗೆ...
ಬೆಂಗಳೂರು : ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಆತಂಕ ಮೂಡಿಸಿರುವ ಹೊಸ ಮಾದರಿಯ ಓಮಿಕ್ರಾನ್ ಸೋಂಕು ದೇಶಕ್ಕೂ ಕಾಲಿಟ್ಟಿದ್ದು ಪತ್ತೆಯಾದ ಎರಡೂ ಸೋಂಕು ಕರ್ನಾಟದಲ್ಲಿ ದೃಢಪಟ್ಟಿದೆ. 66 ವರ್ಷದ ವೃದ್ದ ಮತ್ತು 46 ವರ್ಷದ...
ಮಂಗಳೂರು: ತುಳು ಭಾಷೆ ನಮ್ಮ ಹೆಮ್ಮೆ, ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಇದಕ್ಕಾಗಿ ಸಾರ್ವಜನಿಕ ಧರಣಿ, ಪ್ರತಿಭಟನೆ, ಟ್ವಿಟ್ಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್ ಟ್ಯಾಗ್ ಆಂದೋಲನ ನಡೆಸುತ್ತಿರುವವರು....
ಮಂಗಳೂರು: ನಗರದ ಹೊರವಲಯದ ಮುಡಿಪುವಿನಲ್ಲಿರುವ ಇನ್ಫೋಸಿಸ್ ಸಂಸ್ಥೆಯು ಕಂಬಳಪದವಿನಿಂದ ಮುಡಿಪು ಕ್ರಾಸ್ ವರೆಗೆ ಹಾಕಲಾದ ಲೈಟ್ನ್ನು ಸುಮಾರು ಎರಡು ವರ್ಷ ಕಳೆದರು ಇವರೆಗೂ ಉರಿಸಿಲ್ಲ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ...
ಉಳ್ಳಾಲ: ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ...
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು...
ಮೈಸೂರು: ಮೊದಲ ಪತ್ನಿಯನ್ನು ಕೊಂದು ಸೆರೆಮನೆ ವಾಸ ಮುಗಿಸಿ ಬಂದವನೊಬ್ಬ ಕುಡಿತದ ಅಮಲಿನಲ್ಲಿ ಎರಡನೇ ಪತ್ನಿಯನ್ನೂ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದು, ಇದನ್ನು ತಡೆಯಲು ಬಂದ ಅತ್ತೆ ಮಾವ ಸೇರಿ ನಾಲ್ವರ ಮೇಲೆ ದಾಳಿ ನಡೆಸಿದ...
ಬೆಂಗಳೂರು: ಇತ್ತೀಚೆಗಷ್ಟೇ ನೆಲಮಂಗಲದಲ್ಲಿ ಎಸಿಬಿ ದಾಳಿಗೊಳಗಾಗಿದ್ದದ್ದರಿಂದ ತೀವ್ರ ನೊಂದಿದ್ದ ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜು ಅವರ ಪತ್ನಿ ನಾಗರತ್ನ ಇಂದು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಎಸಿಬಿ ದಾಳಿಯಿಂದಾಗಿ ತೀವ್ರ ನೊಂದಿದ್ದ ನಾಗರತ್ನ, ಇದರ ಹಿಂದೆ ಷಡ್ಯಂತರ ಇದೆ...
ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಯ...
ಮಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇದೇ ಇಂದಿನಿಂದ ಡಿ. 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...