ಚಿಕ್ಕಮಗಳೂರು :ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಇಂದು ಇವರ ಮದುವೆ ದಿನವಾಗಿದ್ದು,...
ಕಡಬ ಎಪ್ರಿಲ್ 29: ಮಾಸ್ಕ್ ಹಾಕಿಲ್ಲವೆಂದು ಬಡ ಕೂಲಿಕಾರ್ಮಿಕನೊಬ್ಬನಿಗೆ ದಂಡ ವಿಧಿಸಿದ್ದ ಅಧಿಕಾರಿಗಳು, ಕೊನೆಗೆ ತಾವೆ ದಂಡದ ಮೊತ್ತವನ್ನು ಕಟ್ಟಿದ ಘಟನೆ ಕಡಬದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ದಂಪತಿ ಕಡಬ ಬಸ್ ನಿಲ್ದಾಣದಲ್ಲಿ...
ಬಂಟ್ವಾಳ : ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ರನ್ನು ಅವಹೇಳಕಾರಿ ಚಿತ್ರಿಸಿರುವ ವೀಡಿಯೋವೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ್ಯಪ್ ಮೂಲಕ ಕಲ್ಲಡ್ಕ್ ಪ್ರಭಾಕರ್...
ಬೆಂಗಳೂರು : ಕೊರೊನಾ ತನ್ನ ಮರಣ ಮೃದಂಗ ಮಂದುವರೆಸಿದ್ದು, ಇತ್ತೀಚೆಗಷ್ಟೆ ನಿರ್ಮಾಪಕ ರಾಮು ಕೊರೊನಾಗೆ ಬಲಿಯಾದ ಬೆನ್ನಲ್ಲೆ ಮತ್ತೊಬ್ಬ ನಿರ್ಮಾಪಕ ಕೊರೊನಾಗೆ ಬಲಿಯಾಗಿದ್ದಾರೆ. ರನ್ನ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. 23 ದಿನಗಳ...
ಮಂಗಳೂರು: ಮಂಗಳೂರಿನ ಆನ್ಲೈನ್ ಟ್ರೈನಿಂಗ್ ತರಬೇತಿ ಕೇಂದ್ರದ ಮುಖ್ಯಸ್ಥ ಅಹ್ಮದ್ ಅಶ್ರಫ್ ಮತ್ತವರ ಸ್ನೇಹಿತ ಜಾವಿದ್ ಎಂಬವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲಿಸ್ ಕಮಿಷನರ್ ಸುದ್ಧಿಗೋಷ್ಠಿ ನಡೆಸಿದರು. ...
ಆಂಧ್ರಪ್ರದೇಶ:ಆಂಬುಲೆನ್ಸ್ ಸಿಗದೇ ಇದ್ದುದರಿಂದ ಕೋವಿಡ್ ಸೋಂಕಿತ ಮಹಿಳೆಯ ಮೃತದೇಹವನ್ನು ಆಕೆಯ ಪುತ್ರ ಬೈಕ್ ನಲ್ಲಿ ಸಾಗಿಸಿದ ಕರುಣಾಜನಕ ಘಟನೆ ಆಂಧ್ರಪ್ರದೇಶದ ಶ್ರೀ ಕಾಕುಲಂ ಜಿಲ್ಲೆಯ ಮಂದಾಸ್ ಮಂಡಲ್ ಎಂಬ ಗ್ರಾಮದಲ್ಲಿ ನಡೆದಿದೆ. ಕೊರೊನಾ ಸೋಂಕು ತನ್ನ...
ಮೂಡಬಿದಿರೆ:ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ , ಮೂಡುಬಿದಿರೆಯ ಜೈನ ಮಠದ ಸ್ವಸ್ತಿಶ್ರೀ ಡಾ. ಚಾರುಕೀರ್ತೀ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿಯ...
ಬಿಹಾರ: ಎರಡು ಮಕ್ಕಳ ತಾಯಿಯನ್ನು ಆಕೆಯ ಪ್ರಿಯಕರನೊಂದಿಗೆ ಆಕೆಯ ಪತಿಯೇ ಮದುವೆ ಮಾಡಿಸಿದ ಘಟನೆ ಬಿಹಾರದ ಸುಲ್ತಾನಪುರದಲ್ಲಿ ನಡೆದಿದೆ.ಸುಲ್ತಾನ್ ಪುರ ನಿವಾಸಿ ಉತ್ತಮ್ ಮಂಡಲ್ ಎಂಬಾತ ಸಪ್ನಾ ಎನ್ನುವ ಹೆಸರಿನ ಯುವತಿಯನ್ನು ಕಳೆದ ಏಳು ವರ್ಷಗಳ...
ಕಾಸರಗೋಡು: ಕೇರಳ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಆರಿಕ್ಕಾಡಿ ಪ್ರದೇಶದ ನದಿಯಲ್ಲಿ ಸೋಮವಾರ ಸಂಜೆ ೪ ಗಂಟೆ ಸುಮಾರಿಗೆ ಸ್ನಾನ ಮಾಡಲು ತೆರಳಿದ್ದ ಮೂವರು ಹದಿಹರೆಯದ ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.ಪುತ್ತೂರು ನಿವಾಸಿಗಳಾದ (19) ಕೀರ್ತನ್, (18)...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಾಹಾಮಾರಿಯ ಎರಡನೇ ಅಲೆಯು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ತೀರ್ಮಾನ ಕೈಗೊಂಡಿದೆ.ರಾಜ್ಯ ಸರ್ಕಾರದ ನಿರ್ಧಾರ...