ಸುಬ್ರಹ್ಮಣ್ಯ: ಬಾರ್ಗೆ ಬಂದ ಗ್ರಾಹಕರಿಗೆ ಬಾರ್ ಮಾಲಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ನ.27ರಂದು ವರ್ಷಿತ್ ತನ್ನ ಸ್ನೇಹಿತರಾದ ಹರ್ಷಿತ್, ದಿನೇಶ್, ಸಚಿನ್,...
ಉಪ್ಪಿನಂಗಡಿ: ಆಡುಗಳು ಮೆಸ್ಕಾಂ ಕಚೇರಿ ಆವರಣಕ್ಕೆ ಹೂಗಿಡಗಳನ್ನು ತಿಂದಿರುವುದಾಗಿ ತಗಾದೆ ತೆಗೆದು ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿರುವ ಆರೋಪ ಹೊತ್ತಿರುವ ಮೆಸ್ಕಾಂ ನೌಕರರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಉಪ್ಪಿನಂಗಡಿ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೂ...
ಮಂಗಳೂರು: ಕಾರು ಚಾಲಕಿಯೊಬ್ಬರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಲ್ಲಿ ಸುರತ್ಕಲ್ ಟೋಲ್ಗೇಟ್ ಸಿಬ್ಬಂದಿಯೋರ್ವನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಯೋಗೀಶ್ ಎಂದು ಗುರುತಿಸಲಾಗಿದೆ. ನ.27ರಂದು ರಾತ್ರಿ 9 ಗಂಟೆಗೆ ಸುಮಾರಿಗೆ ಸೀಮಾ ರಂಜಿತ್ ಶೆಟ್ಟಿ...
ಮಂಗಳೂರು: 7 ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ...
ಬೆಂಗಳೂರು: ನಟಿ ಶ್ರುತಿ ಹರಿಹರನ್ ಹೊರಿಸಿದ್ದ ಲೈಂಗಿಕ ಕಿರುಕುಳ ಆರೋಪದಿಂದ ಬಹುಭಾಷಾ ನಟ ಅರ್ಜುನ್ ಸರ್ಜಾ ಮೂರು ವರ್ಷದ ಬಳಿಕ ಮುಕ್ತರಾಗಿದ್ದಾರೆ. ಸರ್ಜಾ ಅವರಿಗೆ ಕ್ಲೀನ್ ಚೀಟಿ ನೀಡಿ ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಕಬ್ಬನ್...
ಮಲ್ಪೆ: ಅಕ್ರಮ ಮರಳುಗಾರಿಕೆಯ ಸ್ಥಳಕ್ಕೆ ದಾಳಿ ಮಾಡಲು ತೆರಳಿದ ಮಲ್ಪೆ ಎಸೈ ಸಕ್ತಿವೇಲು ಮತ್ತು ಸಿಬ್ಬಂದಿ ಮೇಲೆ ಕೆಲವು ಯುವಕರು ಕಲ್ಲು ತೂರಿದ ಘಟನೆ ಇಲ್ಲಿನ ಹೊಡೆಯಲ್ಲಿ ಭಾನುವಾರ ರಾತ್ರಿ 11 ಗಂಟೆಗೆ ನಡೆದಿದೆ. ಹೂಡೆ...
ಮೂಲ್ಕಿ: ಇಲ್ಲಿನ ಪೊಲೀಸ್ ಠಾಣೆಯಿ೦ದ ಭಾನುವಾರ ಸಂಜೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ದಾವಣಗೆರೆ ನಿವಾಸಿ ಸಮೀರ್ (24) ಸೋಮವಾರ ಮಧ್ಯಾಹ್ನ ಕಿನ್ನಿಗೋಳಿ ಸಮೀಪ ಪತ್ತೆಯಾಗಿದ್ದಾನೆ. ಮೂಲ್ಕಿಯಲ್ಲಿ ನಡೆದಿದ್ದ ಕಳತನದಲ್ಲಿ ಭಾಗಿಯಾಗಿದ್ದಾನೆ ಎ೦ಬ ಸಂಶಯದ ಮೇರೆಗೆ ಬಂಧಿಸಿದ್ದು,...
ಮಂಗಳೂರು: ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣದಲ್ಲಿ ನಗರದ ಕದ್ರಿ ಪೊಲೀಸರು ಮಂಗಳಮುಖಿಯನ್ನು ಬಂಧಿಸಿದ್ದಾರೆ. ಮೈಸೂರು ಮೂಲದ ಅಭಿಷೇಕ್ ಅಲಿಯಾಸ್ ಗೊಂಬೆ(27) ಬಂಧಿತ. ಗಣೇಶ್...
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನೈಜ ಪತ್ರಕರ್ತರಷ್ಟೇ ಆಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಕರ್ನಾಟಕ ಟ್ರೇಡ್ ಯೂನಿಯನ್ ಮಾದರಿ ನಿಯಮಗಳು–1953ರ ಪ್ರಕಾರವೇ ಚುನಾವಣೆ ನಡೆಸಬೇಕು ಎಂದು ಕಾರ್ಮಿಕ ಇಲಾಖೆಗೆ...