ಮಂಗಳೂರು: ನ.12ರಿಂದ ಕೇರಳದಿಂದ ಜಿಲ್ಲೆಗೆ ಬಂದ ವಿದ್ಯಾರ್ಥಿಗಳನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೇರಳದಿಂದ ಜಿಲ್ಲೆಗೆ ಬರುವವರಿಗೆ ಗಡಿಯಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದವರಿಗೆ ಅಲ್ಲೇ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್...
ಹೊಸದಿಲ್ಲಿ: ಕೇಂದ್ರ ಸರಕಾರವು ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ. ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಮೂರು ಕೃಷಿ...
ಬೆಂಗಳೂರು: ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ರೂಪಾಂತರಿತ...
ಬೆಂಗಳೂರು: ಕನ್ನಡದ ಖ್ಯಾತ ನಟಿ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರಿಗೆ ಇಂದು 39ನೇ ವರ್ಷದ ಬರ್ತ್ಡೇ ಸಂಭ್ರಮ. ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು ಸಹ ರಮ್ಯಾಗೆ...
ಮಂಗಳೂರು: ಸಂಭಾವ್ಯ ಮೂರನೇ ಅಲೆ ಬರುತ್ತಿದೆ ಎನ್ನುತ್ತಿದ್ದಾರೆ ಆದರೆ ಸರಕಾರಿ ಆಸ್ಪತ್ರೆಗಳಲ್ಲಿರುವ ಆಕ್ಸಿಜನ್ ಪ್ಲಾಂಟ್, ವೆಂಟಿಲೇಟರ್ ಇದೆ ನಿರ್ವಹಿಸಲು ಸಿಬ್ಬಂದಿ ಇಲ್ಲ. ಫ್ರಂಟ್ ಲೈನ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ನೀಡಲು ಕ್ರಮ ಕೈಗೊಳ್ಳಿ ಎಂದು ಉಳ್ಳಾಲ...
ಉಡುಪಿ: ಇಬ್ಬರು ಯಕ್ಷಗಾನ ವೇಷಧಾರಿಗಳು, ಹೋಟೆಲ್ನಲ್ಲಿ ತಿಂಡಿ ಸಪ್ಲೈ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಯಕ್ಷಗಾನ ಪ್ರಿಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯಕ್ಷಗಾನದ ಬಡಗುತಿಟ್ಟುವಿನ ಪುರುಷ ಹಾಗೂ ಸ್ತ್ರೀ ವೇಷವನ್ನು ತೊಟ್ಟ...
ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು ಬಂಧಿಸಿದ್ದು, ನಿನ್ನೆ ಸಂಜೆ ತನಿಖೆಗೆ...
ಬೆಂಗಳೂರು: ಕರೊನಾ ಸೋಂಕಿಗೆ ಬಲಿಯಾಗಿದ್ದ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಅಮಾನವೀಯ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಇದು ಬೆಂಗಳೂರಿನ ಇಎಸ್ಐ ಆಸ್ಪತ್ರೆ ಸಿಬ್ಬಂದಿಯ...
ಮಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಹಾಡ ಹಗಲೇ ಪಲ್ಲಂಗದಾಟ ಆಡಿ ಸಿಕ್ಕಿ ಬಿದ್ದ ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದು, ಎರಡು ದಿನಗಳ ಕಸ್ಟಡಿ ಅವಧಿ ಇಂದಿಗೆ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ...
ಉಡುಪಿ: ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಉಡುಪಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಲ್ಲಿನ ಪರ್ಕಳ ನಡು ಪೇಟೆಯಲ್ಲಿ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಯಿಂದಾಗಿ...