ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿ ನೀರಿನ ಸುಳಿಗೆ ಸಿಲುಕಿ ಓರ್ವ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ನಡ ಗ್ರಾಮದ ಕುತೊಟ್ಟು ದೇವರಗುಂಡಿಯಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವಕನನ್ನು ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ಎಂಬವರ...
ಬೈಂದೂರು: ಎರಡು ಪ್ರತ್ಯೇಕ ಅಪಘಾತದಲ್ಲಿ ಎರಡು ದನಗಳು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಯಡ್ತರೆ ಸಮೀಪದ ರಾಹುತನಕಟ್ಟೆ ಹಾಗೂ ನಾಕಟ್ಟೆ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ರಸ್ತೆಯಲ್ಲೇ...
ಮಂಗಳೂರು: ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿದ ಪರಿಣಾಮ ಸವಾರ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಬಲ್ಮಠದ ನ್ಯೂ ಸ್ವಾಗತ್ ಹೊಟೇಲ್ ಬಳಿ ಇಂದು ಮುಂಜಾನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು...
ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ....
ಪುತ್ತೂರು: ಇಲ್ಲಿನ ಕೊಂಬೆಟ್ಟು ಸರಕಾರಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಸಂಘಟನೆಯ ನಾಯಕರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿಯೋರ್ವನ ಪೋಷಕರಿಂದ ದೂರು ದಾಖಲಾಗಿದೆ....
ಬೆಂಗಳೂರು: ಕನ್ನಡದ ಸರಿಗಮಪ ರಿಯಾಲಿಟಿ ಶೋನ ಜಡ್ಜ್ ಹಂಸಲೇಖ ಈ ವಾರದ ಶೋನಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಹಂಸಲೇಖ ಸರಿಗಮಪದಿಂದ ಹೊರಗೆ ಬಿದ್ದರಾ? ಅಥವಾ ಕೆಲ ವಾರಗಳ ಕಾಲ ಮಾತ್ರ ಶೋನಿಂದ ಹೊರಗೆ ಉಳಿಯಲಿದ್ದಾರಾ ಎಂಬ ಪ್ರಶ್ನೆ...
ಕಾರ್ಕಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆಂಬ್ಯುಲೆನ್ಸ್ ಸಿಬ್ಬಂದಿ ಮನೆಯಲ್ಲಿಯೇ ಹೆರಿಗೆ ಮಾಡಿಸಿ ಬಳಿಕ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ನಿನ್ನೆ ನಿಟ್ಟೆ ಗ್ರಾಮದ ಗೀತಾ ಎಂಬವರು ಹೆರಿಗೆ ನೋವಿನಿಂದ ನರಳುತಿದ್ದರು....
ಮಂಗಳೂರು: ನಗರದ ತಿರುವೈಲ್ ಗ್ರಾಮದ ರಾಜ್ಟೈಲ್ಸ್ ಬಳಿ ಅಪ್ರಾಪ್ತ ಬಾಲಕಿಯ ಮೇಲಿನ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮಗುವಿನ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ...
ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿದ್ದ ಇಬ್ಬರಿಗೆ ಗ್ರಾ.ಪಂ ವತಿಯಿಂದ ದಂಡ ವಿಧಿಸಿ, ಎಸೆದ ತ್ಯಾಜ್ಯವನ್ನು ಅವರಿಂದಲೇ ವಿಲೇವಾರಿ ಮಾಡಿಸಿದ ಘಟನೆ ತಾಲೂಕಿನ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸಾಂದರ್ಭಿಕ ಚಿತ್ರ...
ಮಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ 5 ಜನ ಯೋಧರು ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸೇರ್ಪಡೆಗೊಂಡಿದ್ದಾರೆ. ಉಮೇಶ. ಬಿ, ಹರಿಪ್ರಸಾದ್.ಕೆ, ಪದ್ಮನಾಭ ಆರ್.ಕೆ, ಜನಾರ್ದನ ಮತ್ತು ಜಗನ್ನಾಥ ಶೆಟ್ಟಿ...