ಮಂಗಳೂರು: ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ನಿನ್ನೆ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆತನಿಂದ 14.55 ಲಕ್ಷ ರೂಪಾಯಿಗಳ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ...
ಉಡುಪಿ: ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬೈಂದೂರಿನಲ್ಲಿ ನಡೆದಿದೆ.ಉಡುಪಿ ಉದ್ಯಾವರದ ಆಯುರ್ವೇದ ಕಾಲೇಜಿನ ಅಂತಿಮ ವರ್ಷದ ಬಿ.ಇ.ಎಂ.ಎಸ್ ವಿದ್ಯಾರ್ಥಿನಿ,ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಂತಿಮ ವರ್ಷದ ಫಲಿತಾಂಶ ಆನ್ ಲೈನ್...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಿದೆ. ಈ ಕೊರೊನಾ ಮಹಾಮಾರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇಶ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಎಪ್ರಿಲ್ 13ರಂದು ರಮೇಶ್ ಅವರಿಗೆ...
ಕೊಡಗು: ಕೊಡಗು ಜಿಲ್ಲೆಯ ಸೋಮವಾರ ಪೇಟೆ ಬಳಿ ಇರುವ ಪ್ರಖ್ಯಾತ ಮಲ್ಲಳ್ಳಿ ಜಲಪಾತದಲ್ಲಿ ಇಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಶುಂಠಿಕೊಪ್ಪದ (32)ಶಶಿಕುಮಾರ್ ಮತ್ತು ದಿವ್ಯ ಮೃತ ದುರ್ದೈವಿಗಳು. ವೀಕೆಂಡ್ ಮಸ್ತಿಗೆಂದು ಭಾನುವಾರ 6ಜನರ ತಂಡ ಮಲ್ಲಳ್ಳಿ...
ಮಂಗಳೂರು: ನಾಯಕರು ಅಂದರೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅಲ್ಲಾ ಎಂದು ಬಿಜೆಪಿ ಮುಖಂಡ ಸಿ ಟಿ ರವಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ ರಮಾನಾಥ ರೈ,...
ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಛೇರಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು ಮುಂಜಾನೆ ಬ್ಯಾಂಕ್ ಕಛೇರಿಯ ಒಳಗೆ ಹವಾನಿಯಂತ್ರಿತ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ. ಇದೇ ಅಗ್ನಿ ದುರಂತಕ್ಕೆ ಕಾರಣವೆನ್ನಲಾಗಿದೆಕಛೇರಿಯೊಳಗಿಂದ ಹೊಗೆ...
ಮಂಗಳೂರು: ಶಿರಡಿ ಸಾಯಿಬಾಬಾ ಮಂದಿರ ಸೇವಾ ಟ್ರಸ್ಟ್ ಉರ್ವ ಚಿಲಿಂಬಿ, ಮಂಗಳೂರು ಇವರ ಆಶ್ರಯದಲ್ಲಿ ತುಳುನಾಡ ತುಡರ್ ಇದರ ಅತ್ಯದ್ಭುತ ಕಲಾವಿದರಿಂದ ಕದ್ರಿ ನವನೀತ್ ಶೆಟ್ಟಿ ವಿರಚಿತ ಸಾಯಿನಾಥ ಶಿರಡಿ ಬಾಬಾ ಭಕ್ತಿ ಪ್ರಧಾನ ಕನ್ನಡ...
ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ .ವೆಂಕಟಸುಬ್ಬಯ್ಯ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ...
ನವದೆಹಲಿ: ಹದಿಹರೆಯಕ್ಕೆ ಕಾಲಿಡುವ ಮಕ್ಕಳ ಮನಸ್ಸು ಬಹಳ ಸೂಕ್ಷ್ಮ ಅದರಲ್ಲೂ ಅಂಗ ಸೌಷ್ಠವಕ್ಕೆ ಅಥವಾ ಅಂದಕ್ಕೆ ಕುಂದು ಬರುವಂಥ ರೀತಿಯಲ್ಲಿ ನಡೆದುಕೊಂಡಲ್ಲಿ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ ಅನ್ನೋದು ಸತ್ಯ ಇಂಥಹುದೇ ಒಂದು ಘಟನೆ ದೆಹಲಿಯ ಖಾಸಗಿ...
ಮಂಗಳೂರು: ಕಂಬಳ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ್ದ ಬೋಳಂತೂರು ಗುತ್ತು ಗಂಗಾಧರ ರೈ ಅವರ ಕೋಣ ಚ್ಯಾಂಪಿಯನ್ ಕಾಟಿ ಸೋಮವಾರ ಬೆಳಿಗ್ಗೆ ಅಸುನೀಗಿದೆ.ಕಳೆದ ಏಳೆಂಟು ವರ್ಷಗಳಿಂದ ಕಂಬಳ ಕ್ಷೇತ್ರದಿಂದ ನಿವೃತ್ತಿ ಹೊಂದಿದ್ದ ಕಾಟಿಗೆ ಸುಮಾರು 28...