ಮಂಗಳೂರು: ಪ್ರಮಾಣವಚನ ನಡೆದ 2 ದಿನಗಳ ಬಳಿಕ 29 ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಮೀನುಗಾರಿಕೆ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗ, ಮೊದಲ...
ಬಂಟ್ವಾಳ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ (30) ಕೊಲೆಯಾದ...
ಮಂಗಳೂರು: ಹಿಂದೂ ದೇವ-ದೇವತೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಸ್ಕ್ರೀನ್ ಶಾಟ್ಗಳು ಹರಿದಾಡುತ್ತಿದೆ. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ವಿ.ಎಚ್.ಪಿ ಬಜರಂಗದಳ ಬಂಟ್ವಾಳ ಘಟಕದಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ....
ಬೆಂಗಳೂರು: ಸಿಸಿಬಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಅಂತರ ರಾಜ್ಯ ಶಸ್ತ್ರಾಸ್ತ್ರ ಪೂರೈಕೆ ಗ್ಯಾಂಗ್ ಒಂದನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಅಯಾಜ್ ಉಲ್ಲಾ, ಸೈಯದ್ ಸಿರಾಜ್, ಮಹಮದ್ ಅಲಿ, ಅರೂಣ್ ಕುಮಾರ್ ಬಂಧಿತ ಅರೋಪಿಗಳಾಗಿದ್ದಾರೆ....
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಮಂಗಳೂರು: ನಿನ್ನೆ ರಾತ್ರಿ ಮಂಗಳೂರು ನಗರ ಪೊಲೀಸ್ ಆಯುಕ್ತರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ವೀಕ್ಷಣೆಗೆ ತೆರಳಿದ್ದ ವೇಳೆ ಕದ್ರಿ ಠಾಣೆಯ ಎರಡು ಬೀದಿನಾಯಿಗಳು ಪೋಲಿಸ್ ಆಯುಕ್ತರನ್ನು ಕಂಡು ಅವರ ಬಳಿ ಬಂದು ಮೈಮೇಲೆ ಏರಿ ಪ್ರೀತಿ...
ಪುತ್ತೂರು: ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಉರ್ಲಾಂಡಿ ಬೈಪಾಸ್ ಬಳಿ ಕಾರು ಚಾಲಕನ ಅಜಾಗರೂಕತೆಯಿಂದ ನಾಲ್ಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರೊಂದು ಬೈಪಾಸ್ ರಸ್ತೆ...
ಮಂಗಳೂರು: ಒಂದೆಡೆ ಬೆಳಿಗ್ಗಿನಿಂದಲೇ ಆರಂಭಗೊಂಡಿರುವ ಭಾರೀ ಮಳೆಯಾದರೆ ಇನ್ನೊಂದೆಡೆ ವಾರಾಂತ್ಯಗಳ ಕಾಲ ಘೋಷಣೆಯಾಗಿರುವ ಕರ್ಫ್ಯೂ ಇವೆರಡರ ನಡುವೆ ಸಿಕ್ಕಿ ಜನತೆ ಹೈರಾಣಾಗಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಕಾಏಕಿ ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದ್ದಾರೆ....
ಉಡುಪಿ: ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ- ಶಾಸಕ ಸ್ಥಾನ ಆ ನಂತರದ ಆಯ್ಕೆ. ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಸರಕಾರದ ನೂತನ ಮಂತ್ರಿಮಂಡಲದ...
ಬೆಂಗಳೂರು: 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು ನಡೆದ ಉನ್ನತ...