ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೆ ಈಡಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿನ್ನೆ ಸಂಜೆ...
ಬೆಳ್ತಂಗಡಿ: ಆಟೊ ರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ...
ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ...
ಹೊಸದಿಲ್ಲಿ: ಸತತ ಚಂಡಮಾರುತದ ಪರಿಣಾಮ ಮಳೆ ಹಾಗೂ ಪ್ರವಾಹ ರೈತರ ಬೆಳೆಗಳನ್ನು ಕೊಚ್ಚಿಕೊಂಡು ಹೋಗುತ್ತಿದೆ. ಅದರ ಮೊದಲ ಪರಿಣಾಮ ಟೊಮ್ಯಾಟೋ ಮೇಲಾಗಿದೆ. ಇದೀಗ ಪೆಟ್ರೋಲ್ ಬೆಲೆಗಿಂತ ಟೊಮ್ಯಾಟೋ ಬೆಲೆ ಹೆಚ್ಚಳವಾಗಿದೆ ಎಂಬ ಟ್ರೋಲ್ ಸಾಮಾಜಿಕ ಜಾಲತಾಣಗಳಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪೂಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ...
ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ಅಡ್ಡಗಟ್ಟಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಒಬ್ಬನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಡಿರುದ್ಯಾವರ ಗ್ರಾಮದ ಕುರುಡ್ಯ ಎಂಬಲ್ಲಿಂದ ನಿನ್ನೆ ರಾತ್ರಿ ನಡೆದಿದೆ. ಘಟನೆ ವಿವರ ಕಸಾಯಿಖಾನೆಗಳಿಗೆ ಅಕ್ರಮವಾಗಿ ದನ...
ಮಂಗಳೂರು: ಧರ್ಮದ ಹೆಸರಿನಲ್ಲಿ ವಿಭಜಿಸುವುದು ಮೋದಿ ಮತ್ತು ಸಂಘಪರಿವಾರದ ಉದ್ದೇಶ. ಸಂಘಪರಿವಾರದ ಆಶಯವೊಂದೇ ಅದುವೇ ಮಾನವ ವಿರೋಧಿ. ಕೇರಳದಲ್ಲಿ ಸಂಘಪರಿವಾರವನ್ನು ತಲೆ ಎತ್ತಲು ಬಿಡುವುದಿಲ್ಲ ಎಂದು ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಟೀಚರ್...
ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ...
ಭಟ್ಕಳ: ಬೆಂಗಳೂರು ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆತ ಹೊಡೆತಕ್ಕೆ ಈರ್ವರು ನೀರಿನಲ್ಲಿ...
ಭಟ್ಕಳ: ರೈಲ್ವೆ ನಿಲ್ದಾಣದಲ್ಲಿ ಇದ್ದ ಹೆಬ್ಬಾವು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬರಿಗೆ ಕಚ್ಚಿದ ಹಾವನ್ನು ಬ್ಯಾಗಿನಲ್ಲಿ ಹಾಕಿ ಆಸ್ಪತ್ರೆಗೆ ಕರೆದೊಯ್ದ ಘಟನೆ ನಿನ್ನೆ ರಾತ್ರಿ ಭಟ್ಕಳದಲ್ಲಿ ನಡೆದಿದೆ. ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ...