ರಾಮನಗರ: ಸಂಸದ ಪ್ರತಾಪ್ ಸಿಂಹ ತೆರಳತ್ತಿದ್ದ ಕಾರು ಪಲ್ಟಿಯಾಗಿದೆ ಎಂಬ ಸುದ್ದಿ ಸುಳ್ಳಾಗಿದೆ. ಪ್ರತಾಪ್ ಸಿಂಹ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಬೇರೆಯವರ ಕಾರು ಅಪಘಾತವಾಗಿದೆ. ಆದರೆ ಮಾಧ್ಯಮಗಳಲ್ಲಿ ಸಂಸದರ ಕಾರು ಅಪಘಾತವಾಗಿದೆ ಎಂದು ಸುದ್ದಿ ಪ್ರಸಾರವಾಗಿತ್ತು....
ಹೊಸದಿಲ್ಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್, ಹಾಲಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು. ಅಭಿನಂದನ್ ವರ್ಧಮಾನ್...
ಬೆಂಗಳೂರು: ಇದೇ ಬರುವ ಡಿ.10ರಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಿಂದ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಆರಿಸಿ ಕಳುಹಿಸುವ ಚುನಾವಣೆಗೆ ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯನ್ನು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು...
ಮಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ಕಾಟಿಪಳ್ಳ ಚರ್ಚ್ನ ಧರ್ಮಗುರು ವಂದನೀಯ ಫಾದರ್ ವಲೇರಿಯನ್ ಲೇವಿಸ್(55) ಅಂತ್ಯಸಂಸ್ಕಾರ ಕಾಟಿಪಳ್ಳ ಚರ್ಚ್ನಲ್ಲಿ ನಾಳೆ ನಡೆಯಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕಾಟಿಪಳ್ಳದ ಇನ್ಫ್ಯಾಂಟ್ ಮೇರಿ ಚರ್ಚ್ನಲ್ಲಿ ನಡೆಯುವ ಅಂತಿಮ...
ಬೆಂಗಳೂರು: ಅತ್ಯಾಚಾರ ಎಸಗಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್...
ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ 35 ವರ್ಷದ ಮಹಿಳೆಯೊಬ್ಬರು 28 ವರ್ಷದ ಯುವಕನ ಮೇಲೆ ಆಸಿಡ್ ಎರಚಿದ್ದಾರೆ. ಫೇಸ್ಬುಕ್ ಮೂಲಕ ಇಬ್ಬರ ಪರಿಚಯವಾಗಿತ್ತು. ಯುವತಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಅಸಮಾಧಾನಗೊಂಡಿದ್ದಳು ಎನ್ನಲಾಗಿದೆ. ನವೆಂಬರ್ 16 ರಂದು...
ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26 ನೇ ಅಧ್ಯಕ್ಷರಾಗಿ ನಾಡೋಜ ಡಾ.ಮಹೇಶ ಜೋಷಿ ಆಯ್ಕೆ ಬಹುತೇಕ ಖಚಿತವಾಗಿದೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ತಮ್ಮ...
ಪುತ್ತೂರು: ಮೂರು ವಾಹನಗಳಲ್ಲಿ ಯುವಕನ ಮನೆಯಂಗಳಕ್ಕೆ ಕುಂದಾಪುರದಿಂದ ವಧು ದಿಬ್ಬಣ ಬಂದು ನಿಂತಿತ್ತು. ವಿಟ್ಲದ ಯುವತಿಯೊಂದಿಗೆ ನಿಶ್ಚಿತಾರ್ಥ ದಿನ ನಿಗದಿಪಡಿಸಿದ್ದ ಮನೆಯವರು ತಬ್ಬಿಬ್ಬು. ಯುವಕನನ್ನು ಹುಡುಕುವಾಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದ. ಇದು ಭಾನುವಾರ ಪುತ್ತೂರು ಪಡುವನ್ನೂರು...
ಉಡುಪಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ನಗರಸಭೆ ಮ್ಯಾನೇಜರ್ ವೆಂಕಟರಮಣಯ್ಯ (49) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇವರು ನ.21ರಂದು ಮದ್ಯಾಹ್ನ 12 ಗಂಟೆಗೆ ಕುಂಜಿಬೆಟ್ಟು ಎದುರು ರಸ್ತೆ ದಾಟಲು ಡಿವೈಡರ್...
ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಅತ್ತಿಗೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ...