ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಐಎಸ್ ಎಫ್ ಶ್ವಾನದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಬ್ ಪತ್ತೆಕಾರ್ಯದಲ್ಲಿ ನಿಪುಣತೆ ಪಡೆದಿರುವ ಲಾಬ್ರಡೋರ್ ಜಾತಿಯ ಶ್ವಾನ ಲೀನಾ ಅನಾರೋಗ್ಯದಿಂದ ಮೃತಪಟ್ಟಿದೆ. 8 ವರ್ಷದ...
ಮಂಗಳೂರು : ಮಂಗಳೂರು ನಗರದ ಹೊರವಲಯದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಿಸಾಡಿದ ದಾರುಣ ಘಟನೆ ಸಂಭವಿಸಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗುರುಪುರ ಸಮೀಪದ ಪರಾರಿ ಎಂಬಲ್ಲಿ ಈ ಘಟನೆ...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಪ್ರಾರ್ಥನೆ ವೇಳೆ ಕುಸಿದು ಬಿದ್ದ ಧರ್ಮಗುರುಗಳು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ...
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಡಾ. ಎಂ.ಪಿ.ಶ್ರೀನಾಥ್ ಆಯ್ಕೆಯಾಗಿದ್ದಾರೆ. ತನ್ನ ಪ್ರತಿಸ್ಪರ್ಧಿ ಎಂ ಆರ್ ವಾಸುದೇವ್ ರಾವ್ ಅವರನ್ನು ಮಣಿಸಿದ ಶ್ರೀನಾಥ್ ಅವರನ್ನು ಇಂದು ನಡೆದ ಮತದಾನದ...
ಮಂಗಳೂರು : ಬಂದರು ನಗರಿಯಲ್ಲಿ ಮಂಗಳೂರಿನಲ್ಲಿ ಮತ್ತೆ ಡ್ರಗ್ಸ್ ಘಾಟು ಹೊಡಿಯಲಾರಂಭಿಸಿದೆ.ಡ್ರಗ್ಸ್ ಸೇವನೆಯ ಆರೋಪದಡಿಯಲ್ಲಿ ಇದೀಗ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ರುತಿನ್, ಮಾರ್ಟಿನ್ ಶಾಜಿ, ಅಕ್ಷಯ್, ಹರಿಕೃಷ್ಣನ್, ಆಕಾಶ್ ಕಣ್ಣೂರು ಬಂಧಿತ...
ಬಂಟ್ವಾಳ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ...
ಉಡುಪಿ: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನಪ್ಪಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು...
ಮಹಾರಾಷ್ಟ್ರ: ಇದು ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಹುಲಿ ಗಣತಿಗಾಗಿ ಹೋದ ಮಹಿಳಾ ಅರಣ್ಯಾಧಿಕಾರಿಯೇ ಬಲಿಯಾದ ಘಟನೆ ಮಹರಾಷ್ಟ್ರದ ಅಭಯಾರಣ್ಯದಲ್ಲಿ ಸಂಭವಿಸಿದೆ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ...
ಮಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು, ಲೋಕ ಸಭೆಯಲ್ಲಾಗಲಿ ವಿಧಾನಸಭೆಯಲ್ಲಾಗಲಿ ಚರ್ಚೆಗಳು ನಡೆಯದ ಕಾರಣ ವಿದ್ಯಾರ್ಥಿಗಳು ಸೇರಿಕೊಂಡು ಮಂಗಳೂರಿನ ಜಮ್ಯಿಯತುಲ್ ಫಲಾಹ್ ಸಭಾಂಗಣದಲ್ಲಿ ವಿದ್ಯಾರ್ಥಿ ಪಾರ್ಲಿಮೆಂಟ್ ನಡೆಸಿ...
ಬಂಟ್ವಾಳ: ಇಲ್ಲಿನ ಮೆಲ್ಕಾರ್ ನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿದ ಪ್ರಕರಣ ವೈರಲ್ ಆಗುತ್ತಿದ್ದಂತೆ, ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳದಲ್ಲಿ...