ಬಂಟ್ವಾಳ: ಚೆನ್ನೈನಿಂದ ಬಿ.ಸಿರೋಡಿಗೆ ಬರುತ್ತಿದ್ದ ಮಂಗಳೂರು ಮೂಲದ ಲಾರಿ ಚೆನ್ನೈನ ಕೃಷ್ಣಗಿರಿ ಸಮೀಪ ಅಪಘಾತಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಾರಿಯಲ್ಲಿದ್ದ ಚಾಲಕ ಕಬಕ ನಿವಾಸಿ ಮಹಮ್ಮದ್ ಅಜಿನಾಸ್ ಮತ್ತು ಮಾಲಕರೂ ಚಾಲಕರೂ ಆಗಿರುವ ಪಡೀಲ್ ನಿವಾಸಿ...
ಪುತ್ತೂರು: ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ...
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ಶನಿವಾರ ನಾಮಪತ್ರ...
ಮಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ದ.ಕ ಜಿಲ್ಲೆಯ ರಾಜಕಾರಣಿಗಳೂ ಸೇರಿದ್ದಾರೆ ಎಂಬ ಸುದ್ದಿ ಇದೆ. ಆದ್ದರಿಂದ ಯಾರು ಅಪರಾಧಿಗಳು ಯಾರು ನಿರಪರಾಧಿಗಳು ಎಂಬುವುದು ಬೆಳಕಿಗೆ ಬರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದರು....
ಮಂಗಳೂರು: ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಸಹಕಾರಿ ಧುರೀಣ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಣದಿಂದ ದೂರ ಉಳಿಯುವ ಅಚ್ಚರಿಯ...
ಮಡಿಕೇರಿ: ರಾಜ್ಯದಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಬುರ್ಖಾ ವಿಚಾರವಾಗಿ ಗುಪೊಂದು ನಡೆಸಿದ ದಾಂದಲೆ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಡಿಕೇರಿಯ ಸೋಮವಾರಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಅನ್ಯ...
ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ (43) ಎಂದು ಗುರುತಿಸಲಾಗಿದೆ. ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು ವರ್ಷದ ಹಿಂದೆ ನಂದಳಿಕೆಯಲ್ಲಿ...
ಬಂಟ್ವಾಳ: ಮಹಿಳೆಯೊಬ್ಬರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ...
ಮಂಗಳೂರು: ಶ್ರೀ ಪಾವಂಜೆ ಮೇಳದ ಯಕ್ಷಗುರು ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಯಕ್ಷ ಬಳಗದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ತೆಂಕುತಿಟ್ಟಿನ ತುಳು ಕನ್ನಡ ಪ್ರಸಂಗಗಳಲ್ಲಿ ಕುಣಿತ, ಮಾತು, ಅಭಿನಯಗಳಿಂದ ಜನಪ್ರಿಯತೆ ಗಳಿಸಿರುವ ರಾಕೇಶ್ ರೈ...
ಮಂಗಳೂರು: ಮಹಿಳೆಯೊಬ್ಬರಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಅತ್ತೆ, ಮಾವ ಸೇರಿದಂತೆ ನಾಲ್ವರನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಡೆದಿದೆ. ಆರೋಪಿಗಳಾದ ಮುಹಮ್ಮದ್...