ಬಂಟ್ವಾಳ: ತಾಲೂಕಿನ ವಿಟ್ಲದ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದ ಘಟನೆ ನಡೆದಿದೆ. ಹೀಗೆ ಸಿಲುಕಿರುವ ಚಿರತೆಯನ್ನು ಜಿಲ್ಲೆಯ ಖ್ಯಾತ ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ...
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿಯ ಬಾರ್ ಮುಂದೆ ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಡರಾತ್ರಿ ವೇಳೆ ಮೆಲ್ಕಾರ್ನ ಬಾರ್ವೊಂದರ ಮುಂದೆ ಎರಡು...
ಉಪ್ಪಿನಂಗಡಿ: ಎಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರೇಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಆರೋಪಿ...
ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ...
ಮಂಗಳೂರು: ರಾಜ್ಯ ಸರಕಾರ ಮತಾಂತರ ಕಾನೂನು ಜಾರಿಗೆ ತರಬಾರದು ಎಂದು ಮಂಗಳೂರು ಧರ್ಮಪ್ರಾಂತ್ಯದ ಕಥೊಲಿಕ್ ಸಭಾ ಮಂಗಳೂರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದ ಸರ್ಕಾರದ ಹಿಂದುಳಿದ ವರ್ಗಗಳ ಇಲಾಖೆಯ...
ಮಂಗಳೂರು: ಗೋವಾದಲ್ಲಿ ನಿನ್ನೆ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ವೈಟ್ ಲಿಫ್ಟಿಂಗ್ನಲ್ಲಿ ಕಿನ್ನಿಗೋಳಿ ವೀರ ಮಾರುತಿ ವ್ಯಾಯಾಮ ಶಾಲೆಯ ದಿಶಾ ಕುಕ್ಯಾನ್ ಬಂಗಾರದ ಪದಕ ಪಡೆದಿದ್ದಾಳೆ.
ಮಂಗಳೂರು: ಕಾಂಗ್ರೆಸ್ಗೆ ವಿಧಾನ ಪರಿಷತ್ತಿನ ಸ್ಥಾನ ಎಂಬುವುದು ಪೇಮೆಂಟ್ ಸೀಟ್ ಅಥವಾ, ರೀ ಹ್ಯಾಬಿಲಿಟೇಶನ್ ಸೀಟ್ ಆಗಿತ್ತು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ವಾಗ್ದಾಳಿ ನಡೆಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿರುವ ಜನಸ್ವರಾಜ್...
ಮಂಗಳೂರು: ಉಡುಪಿ ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಘೋಷಿಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಬಿಜೆಪಿ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಸಚಿವರು,...
ಮುಂಬೈ: ವಿವಾದಿತ ಮೂರು ಕೃಷಿ ಕಾಯ್ದೆಯನ್ನ ವಾಪಸ್ ಪಡೆಯುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಇಂದು ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅನಿಸಿಕೆಯನ್ನ ಶೇರ್ ಮಾಡಿರುವ ಕಂಗನಾ. ಇದೊಂದು ನಾಚಿಕೆಗೇಡಿನ ಸಂಗತಿ ಮತ್ತು ಒಳ್ಳೆಯ...
ಮಂಗಳೂರು: ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಸುಳ್ಳು ಹೇಳಿದ ತಂಡವೊಂದು ಮಹಿಳೆಯೊಬ್ಬರು ವಾಸ್ತವ್ಯವಿದ್ದ ಮನೆ ಪ್ರವೇಶಿಸಿ ಚಿನ್ನಾಭರಣ, ನಗದನ್ನು ಲೂಟಿ ಮಾಡಿ ಪರಾರಿಯಾದ ಘಟನೆ ಉರ್ವಾದಲ್ಲಿ ನಡೆದಿದೆ. ಮಂಗಳೂರು ದಡ್ಡಲ್ಕಾಡ್ ನಿವಾಸಿ...