ಮಂಗಳೂರು: ವಾಮಂಜೂರಿನಲ್ಲಿರುವ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಎಸ್ಜೆಇಸಿ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಾಜಿಕಲ್ ಯೂನಿವರ್ಸಿಟಿ ನಡೆಸಿದ ೨೦೧೯-೨೦ನೇ ಸಾಲಿನ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಐದು ರ್ಯಾಂಕ್ಗಳನ್ನು ಗಳಿಸುವ ಮೂಲಕ ಮತ್ತೊಮ್ಮೆ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದ್ದಾರೆ. ಡಿಯೋನಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಡೆದ ದರೋಡೆ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಲವಾರು...
ಮಂಗಳೂರು : ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾ ದೇಶದ ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದ್ದು, ಜನರ ಬದುಕನ್ನೇ ಕಸಿದುಕೊಂಡಿದೆ. ಆದರೆ ಇವುಗಳ ಮಧ್ಯೆ ನಾಡಿನ ಹೆಸರಾಂತ ಬ್ಯಾಂಕ್ ಗಳಲ್ಲಿ ಒಂದಾದ ದ.ಕ ಜಿಲ್ಲಾ ಕೇಂದ್ರ...
ಮಂಡ್ಯ: ಮಲಗಿದಲ್ಲೇ ಬಿದ್ದ ಅಕಸ್ಮಿಕ ಬೆಂಕಿಗೆ ತಂದೆ ಮತ್ತು ಆತನ ಪುಟ್ಟ ಮಗ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ...
ಮಡಿಕೇರಿ: ಕುಡುಕನೋರ್ವ ಮನೆಗೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿ 6ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕಿನ ಮುಟಗೇರಿ ಗ್ರಾಮದಲ್ಲಿ ನಡೆದಿದೆ.ಮಡಿಕೇರಿಯ ಪೊನ್ನಂಪೇಟೆಯ ಮುಟಗೇರಿ ಗ್ರಾಮದ ಬೋಜ ಎಂಬಾತ ಮದ್ಯ...
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಕೂಡಲೇ ಸಚಿವ ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ...
ಮಂಗಳೂರು:ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಭರ್ಜರಿ ಚಿನ್ನ ಭೇಟೆಯಾಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಳ್ಳಾಲದ ಮೊಹಮ್ಮದ್ ಆಸಿಫ್ (28) ಬಂಧಿತ ಆರೋಪಿಯಾಗಿದ್ದಾನೆ. ತಪಾಸಣೆಯ ವೇಳೆ ಈತ ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಪ್ಯಾಂಟ್, ಒಳಗೆ ಮೊಣಕಾಲಿಗಿಡುವ...
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ- ಶಿರಾಡಿ ಘಾಟ್ ಸುತ್ತಮುತ್ತ ಕಾಡಾನೆ ಹಾವಳಿ ತೀವ್ರಗೊಂಡಿಂದು ಸ್ಥಳೀಯರ ಬದುಕು ದುಸ್ತರವಾಗಿದೆ. ಇದಿಗ ಈ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಅಮಾಯಕ ವ್ಯಕ್ತಿ ಜೀವ ತೆತ್ತಿದ್ದಾನೆ.ಸಕಲೇಶಪುರ ತಾಲೂಕಿನ ತಾಲೂಕಿನ ಹಳೆಕೆರೆ...
ಮಂಗಳೂರು : ಮಂಗಳೂರು- ತಲಪಾಡಿ ನಡುವೆ ಸಂಚರಿಸುವ ಬಸ್ಸುಗಳ ಸಿಬ್ಬಂದಿ ವರ್ತನೆ ಸುಧಾರಿಸುವಂತೆ ಕಂಡು ಬರುತ್ತಿಲ್ಲ. ಉಡಾಫೆ ವರ್ತನೆ, ಬೇಜವಾಬ್ದಾರಿ ಕರ್ತವ್ಯ ನಿರ್ವಹಣೆ, ಪ್ರಯಾಣಿಕರೊಂದಿಗೆ ಇವರು ನಡೆದುಕೊಳ್ಳುತ್ತಿರುವ ದುರ್ವರ್ತನೆ ಹಾಗೇ ಮುಂದುವರಿದಿದೆ. ಅದಕ್ಕೆ ಪುಷ್ಠಿ ನೀಡುವಂತೆ...
ಮಂಗಳೂರು: ಮಂಗಳೂರಿನಲ್ಲಿ ಗುರುವಾರ ರಾತ್ರಿ ಖಾಸಗಿ ಬಸ್ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿಲ್ಲ. ತಡೆದಿದ್ದೇವೆ ಮಾತ್ರ ಎಂದು ಬಜರಂಗದಳದ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು...