ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ ರಸ್ತೆ ಬದಿಗೆ ಸರಿದು ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಪಾಣೆಮಂಗಳೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಪಾಣೆಮಂಗಳೂರು ಮಾರುತಿ ಸುಝುಕಿ ಶೋರೂಂ ಸಮೀಪ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಮೂಲ್ಕಿ: ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರ ಬಳಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು. ಇವರು...
ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನ ಉದ್ದೇಶಿಸಿ ಮಾತನಾಡಿದರು....
ತಿರುವನಂತಪುರಂ: ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬುಧವಾರ ಬಂಧಿಸಲಾಗಿದೆ. ಇಲ್ಲಿನ ಪಾಂಗೋಡು ಮೂಲದ ಎಸ್ ಅಖಿಲಾ (30) ಎಂಬುವರ ವಿರುದ್ಧ ವಿಳಪ್ಪಲಸಲ ಪೊಲೀಸರು ಭಾರತೀಯ ದಂಡ ಸಂಹಿತೆ 306 ರ ಅಡಿಯಲ್ಲಿ ಆತ್ಮಹತ್ಯೆಗೆ...
ಉಡುಪಿ: ಇಲ್ಲಿನ ಬೆಳಪುವಿನಲ್ಲಿ ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ಹೋರಿಯೂ ಮೃತಪಟ್ಟಿತ್ತು. ಮೃತ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ....
ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ ‘ಮಾಮ್ ಇನ್ಸ್ಪೈರ್ ಅವಾರ್ಡ್’...
ಉಡುಪಿ: ಶಿಕ್ಷಣದೊಂದಿಗೆ ಯಕ್ಷಗಾನ ಕಲಿಕೆ ಹಾಗೂ ಪ್ರದರ್ಶನಗಳಿಗೆ ಕಳೆದ 12 ವರ್ಷಗಳಿಂದ ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದ ಮೂಡಬಿದ್ರೆಯ ಡಾ. ಎಂ. ಮೋಹನ್ ಆಳ್ವರ ನೇತೃತ್ವದ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಉಡುಪಿಯ ಯಕ್ಷಗಾನ ಕಲಾರಂಗ...
ಬೆಂಗಳೂರು: ಚಲಿಸುತ್ತಿದ್ದ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಯುವಕನೋರ್ವ ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಭಿಷೇಕ್ ಮೃತ ಯುವಕ ಘಟನೆ ಹಿನ್ನೆಲೆ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಕೆಲಸ...
ಭುವನೇಶ್ವರ: ತನ್ನ ಸ್ವಂತ ಜಮೀನನ್ನು ಅಡವಿಟ್ಟು ಊರಿಗೆ ಸೇತುವೆ ನಿರ್ಮಿಸಿದ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಒಡಿಶಾದ ಕೊರಾಪುತ್ ಜಿಲ್ಲೆ ಮತ್ತು ನಬರಂಗ್ಪುರ ಜಿಲ್ಲೆಯ ನಡುವೆ ಹರಿಯುತ್ತಿರುವ ಇಂದ್ರಾವತಿ ನದಿಯಲ್ಲಿ ಅಲ್ಲಿನ ಬಸುಲಿ ಗ್ರಾಮದ...
ಪುತ್ತೂರು: ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಫೀಕ್.ಎಮ್.ಎಮ್ ಬಂಧಿತ ಆರೋಪಿ ಈತ ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸುಮಾರು...