ಕೋಲಾರ: ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಖಂಡಿಸಿ ಇಂದು ಕೋಲಾರ ಬಂದ್ ಮಾಡಲಾಗಿದೆ. ಈಗಾಗಲೇ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದ್ದು, ಬೃಹತ್ ರ್ಯಾಲಿ ಆರಂಭವಾಗಿದೆ. ಈ ಬಂದ್ಗೆ ಬೆಂಬಲಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್...
ಬಂಟ್ವಾಳ: ಇಲ್ಲಿನ ಮೇರ ಮಜಲಿನ ಪಕಳ ಪಾದೆಯಲ್ಲಿ ಹಿಟಾಚಿ ಹೊತ್ತು ಕೊಂಡು ಸಾಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಖಕ್ಕೆ ಬಿದ್ದಿದೆ. ಪಕಳಪಾದೆ ಕಚ್ಚಾರಸ್ತೆಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಸಣ್ಣ ಪುಟ್ಟ...
ಕಾಸರಗೋಡು: ನಾಪತ್ತೆಯಾದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಪೊಲೀಸ್ ಠಾಣೆಯಲ್ಲಿ ಹಾಜರಾದ ಘಟನೆ ವರದಿಯಾಗಿದೆ. ಬೋವಿಕ್ಕಾನ ಪರಿಸರದ ಅಪ್ರಾಪ್ತ ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಳು. ಈಕೆ ಕಾಲೇಜೊಂದರಲ್ಲಿ ಪದವಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆಂದು ಹೋದವಳು ಮನೆಗೆ ಹಿಂತಿರುಗಲಿಲ್ಲ....
ಬೆಂಗಳೂರು: ನಟ ದುನಿಯಾ ವಿಜಯ್ (Actor duniya vijay)ಅವರ ತಂದೆ ರುದ್ರಪ್ಪ(81)ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅಸ್ವಸ್ಥರಾಗಿದ್ದ ವಿಜಯ್ ಅವರ ತಂದೆಯನ್ನು 2 ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು....
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸ್ಥಳೀಯಾಡಳಿತ ಸದಸ್ಯರಿಂದ ಆಯ್ಕೆಯಾಗಲು ನಡೆಯುವ ಎರಡು ವಿಧಾನಪರಿಷತ್ ಚುನಾವಣೆ ಸಹಕಾರಿ ಧುರೀಣ ಎಂ ಎನ್ ರಾಜೇಂದ್ರ ಕುಮಾರ್ ಎಂಟ್ರಿಯಾದಾಗಿನಿಂದ ಹೊಸ ಟ್ವಿಸ್ಟ್ ಸಿಕ್ಕಿದೆ. ವಿಧಾನಪರಿಷತ್ಗೆ ಇಬ್ಬರ ಅವರ...
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಸೊಂಟದ ಮೂಳೆ ಹಾಗೂ ಬಲಗೈ ಮುರಿದ ಘಟನೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಶಕುಂತಲಾ ಎಂದು ಗುರುತಿಸಲಾಗಿದೆ....
ಮಂಗಳೂರು: ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರ ಹೋದ ಯುವತಿ ನಾಪತ್ತೆಯಾದ ಬಗ್ಗೆ ನಗರದ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದಾಕೆಯನ್ನು ಸಂಗೀತಾ (28) ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ಸಂಗೀತಾ ಬಿಗ್ ಬ್ಯಾಗ್...
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನ ವೈಪರಿತ್ಯದಿಂದ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್ಗಳು ಅಲೆಗಳ...
ಬೆಂಗಳೂರು: ಹೆತ್ತವರ ಆಸ್ತಿ ಹಂಚಿಕೆ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಅಣ್ಣ-ತಂಗಿಗೆ ಕನಾಟಕ ಹೈಕೋರ್ಟ್ ಬುದ್ದಿವಾದ ಹೇಳಿದ ಘಟನೆ ನಿನ್ನೆ ನಡೆದಿದೆ. ಒಂದೇ ಹೊಟ್ಟೆಯಲ್ಲಿ ಹುಟ್ಟಿ ಒಂದೇ ರಕ್ತ ಹಂಚಿದ ಅಣ್ಣ–ತಂಗಿಯರು ಆಸ್ತಿಗಾಗಿ ಇಳಿವಯಸ್ಸಿನಲ್ಲಿರುವ ಹೆತ್ತವರ ಮನಸ್ಸು...
ಕೋಲಾರ: ಚಿಕ್ಕಮಗಳೂರು ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗೆಳು ಕಲ್ಲು ತೂರಾಟ ನಡೆಸಿದ ಘಟನೆಯನ್ನ ಖಂಡಿಸಿ ಇಂದು ಕೋಲಾರ ಬಂದ್ಗೆ ಕರೆ ನೀಡಲಾಗಿದೆ. ಇಂದು ನಡೆಯಲಿರುವ ಬಂದ್ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆಯಿದ್ದು,...