ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಭಟ್ ನ ಪತ್ತೆಗಾಗಿ ಪೊಲೀಸರು ಆತನ ಮನೆಗೆ ದಾಳಿ ನಡೆಸಿದ್ದಾರೆ. ನಿನ್ನೆ ಬಿಜೈಯಲ್ಲಿರುವ ರಾಜೇಶ್ ಭಟ್ ಮನೆಗೆ ದಾಳಿ ಮಾಡಿ...
ಸುಳ್ಯ: ಫೇಸ್ಬುಕ್ನಲ್ಲಿ ಪ್ರವಾದಿ ನಿಂದನೆ ಪ್ರಕರಣದ ಆರೋಪಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೆಲ ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಐವರ್ನಾಡಿನ ಜಗದೀಶ್ ಕೈವಲ್ತಡ್ಕರವರು ಪೈಗಂಬರ್ ಮುಹಮ್ಮದ್ರವರ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿದ್ದಾರೆಂದು ಆರೋಪಿಸಿ ಬೆಳ್ಳಾರೆ...
ಮಂಗಳೂರು: ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಆರೋಪಿ ಪತ್ತೆಯ ಬೇಡಿಕೆಗಾಗಿ ಇದೇ ನ.20 ರಂದು ಸರ್ವ ಕಾಲೇಜು ವಿದ್ಯಾರ್ಥಿ ಸಂಘ, ಮಂಗಳೂರು ಘಟಕ ಮಿನಿ ವಿಧಾನ ಸೌಧ ಎದುರುಗಡೆ ‘ಉಪವಾಸ ಸತ್ಯಾಗ್ರಹ’ ನಡೆಸಲು ನಿರ್ಧರಿಸಿದೆ....
ಮಂಗಳೂರು: ಮೂಡಬಿದ್ರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಬನ್ನಡ್ಕದ ಕಾರ್ಖಾನೆಯಿಂದ ಪರಿಸರದಲ್ಲಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಈ ಬಗ್ಗೆ ಸ್ಥಳೀಯ ನಿವಾಸಿಗಳು ಮಂಗಳೂರಿ ನಲ್ಲಿರುವ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದರು. ಬೆಂಗಳೂರು ಮೂಲದ...
ಪಡುಬಿದ್ರಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಿನ್ನೆ ಪಡುಬಿದ್ರಿ ಡೌನ್ಟೌನ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ನಿನ್ನೆ ಬೆಳಿಗ್ಗೆ 11 ಗಂಟೆಗೆ ಪಾದೆಬೆಟ್ಟು...
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಇತ್ತೀಚೆಗೆ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಿದ್ದಾರೆ. ಇಂದು ಮತ್ತೊಂದು ವಿವಾದಕ್ಕೆ ಸುದ್ದಿಯಾಗಿದ್ದಾರೆ. ಯಾರಾದರೂ ಒಂದು ಕೆನ್ನೆಗೆ ಹೊಡೆದರೆ, ಮತ್ತೊಂದು ಕೆನ್ನೆ ಕೊಡಿ, ಸ್ವಾತಂತ್ರ್ಯ ಸಿಗುತ್ತದೆ ಎನ್ನಲಾಗುತ್ತಿತ್ತು. ಹಾಗೆ ಮಾಡಿದರೆ ಸಿಗುವುದು...
ಪುತ್ತೂರು: ನಗರದ ಕಬಕ ಪಂಚಾಯತ್ನ ಮೂರು ಅಂಗಡಿಗೆ ಏಕಕಾಲದಲ್ಲಿ ನುಗ್ಗಿದ ಕಳ್ಳರು ನಗದು ಸಹಿತ ಸ್ವತ್ತು ಕಳವು ನಡೆದ ಬಗ್ಗೆ ನಿನ್ನೆ ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಕಬಕ ಗ್ರಾಮದ ಪಂಚಾಯತ್ ಬಳಿ ಮಹಮ್ಮದ್ ಅಶ್ರಫ್...
ಬಂಟ್ವಾಳ: ಭೂಗತ ಪಾತಕಿ ರವಿ ಪೂಜಾರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಂಟ್ವಾಳದಲ್ಲಿ ದಾಖಲಾಗಿದ್ದ ಪ್ರಕರಣವನ್ನ ಕೋರ್ಟ್ ಖುಲಾಸೆಗೊಳಿಸಿದೆ. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಜೀವಬೆದರಿಕೆ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದ ದಾಖಲಾಗಿದ್ದ ಪ್ರಕರಣವನ್ನ ಜೆಎಂಎಫ್ಸಿ ಕೋರ್ಟ್...
ಕಡಬ: ದ್ವಿಚಕ್ರ ವಾಹನಕ್ಕೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ. ಮೃತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನ.15 ರಂದು ಕಡಬ...
ಮಂಗಳೂರು: ಜೀವನದಲ್ಲಿ ಕಷ್ಟ ಬಂತೆಂದು ಏಕಾಏಕಿ ಆತ್ಮಹತ್ಯೆಯ ನಿರ್ಧಾರ ಮಾಡದಿರಿ. ಎನೇ ಕಷ್ಟವಿದ್ದರೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ತಿಳಿಸಿ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಒಕ್ಕೂಟದ ಪ್ರಮುಖ ಧ್ಯೇಯವಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ...