ಬಹರೈನ್: ಕರೋನಾ ಕರಾಳ ದಿನಗಳ ನಂತರ ಇದೀಗ ದ್ವೀಪದೇಶ ಬಹರೈನ್ ನಲ್ಲಿ ಕಲಾಲೋಕ ತೆರೆದುಕೊಳ್ಳಲು ಅಣಿಯಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ 19 ವರ್ಷಗಳಿಂದ ಯಶಸ್ವೀ ಸಂಘಟನೆಯಾಗಿ ಸಾಗಿಬಂದಿರುವ ಬಹರೈನ್ ಬಂಟರ ಸಂಘದ ವತಿಯಿಂದ ಪ್ರಸಕ್ತ ಅಧ್ಯಕ್ಷ...
ಮಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ನ.19ರಂದು ಮಧ್ಯಾಹ್ನ 2.30ಕ್ಕೆ ಅಡ್ಯಾರ್ ಗಾರ್ಡನ್ನಲ್ಲಿ ‘ಜನ ಸ್ವರಾಜ್’ ಸಮಾವೇಶ ಏರ್ಪಡಿಸಲಾಗಿದೆ. ಬಹುತೇಕ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಬಿಜೆಪಿ...
ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ...
ಮಂಗಳೂರು: ನಗರ ಹೊರ ವಲಯದ ಮುಡಿಪು ಸಮೀಪದ ಸುಬ್ಬಗುಳಿಯ ತಾಜುಲ್ ಉಲಮಾ ಜುಮಾ ಮಸೀದಿಗೆ ಕಿಡಿಗೇಡಿಗಳು ಹಾನಿಯುಂಟು ಮಾಡಲು ಯತ್ನಿಸಿದ್ದು, ಅಲ್ಲಿನ ಧರ್ಮಗುರುಗಳ ಮೇಲೆ ಹಲ್ಲೆಯತ್ನ ಘಟನೆ ಖಂಡಿಸಿ ನಿನ್ನೆ ಮಸೀದಿ ಆವರಣದಲ್ಲಿ ಸುನ್ನೀ ಸಂಘಟನೆಗಳ...
ಮಂಗಳೂರು: ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿಸಿ ಸಿಬ್ಬಂದಿಗೆ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ್ರ ಹೆಸರಿನಲ್ಲಿ ನ.13ರಂದು ಸಂಜೆ...
ಮಂಗಳೂರು: ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನವೀಕೃತ ಶಿಲಾಮಯ ಅಷ್ಟಕುಲ ನಾಗಮಂಟಪದಲ್ಲಿ ಶ್ರೀ ವಾಸುಕೀ ಪುನಃ ಪ್ರತಿಷ್ಠಾ ಮಹೋತ್ಸವದ ನವೆಂಬರ್ 14ರಿಂದ ಆರಂಭಗೊಂಡಿದ್ದು, ಇಂದು ಪ್ರಾತಃ ಕಾಲ 7 ಗಂಟೆಯಿಂದ ಪ್ರತಿಷ್ಠಾ ಹೋಮ ಆರಂಭಗೊಂಡಿದೆ. ಬೆಳಗ್ಗೆ...
ಕಡಬ: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಸವಣೂರಿನ ಮಹಿಳೆ ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂಞಾಲಿಮ್ಮ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನ.15ರಂದು...
ಬಂಟ್ವಾಳ: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಿವಾಸಿ ಗಣೇಶ್ ಮೃತ ದುರ್ದೈವಿ. ಅವರು...
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು...
ದೋಹಾ: ಕಳೆದ ವರ್ಷದ ಅಕ್ಟೋಬರ್ 2ರಂದು ಕತಾರ್ನ ದೋಹಾದಲ್ಲಿನ ಹಮದ್ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಲು ಅನೇಕ ಮಹಿಳೆಯರು ಪ್ರಯಾಣ ನಡೆಸಲು ಕತಾರ್ ಏರ್ವೇಸ್ ಹತ್ತಿಕುಳಿತಿದ್ದರು. ಆದರೆ ವಿಮಾನ ನಿಲ್ದಾಣದ ಶಸ್ತ್ರಸಜ್ಜಿತ ಸಿಬ್ಬಂದಿ ಅಲ್ಲಿರುವ ಎಲ್ಲ...