ಕಡಬ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತಳನ್ನು ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ...
ಉಳ್ಳಾಲ: ಇಲ್ಲಿನ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಒಂದು ಸಮುದಾಯವನ್ನು ನಿಂದಿಸಿದ ಮೂವರು ಯುವಕರನ್ನು ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಹರ್ಷಿತ್, ವಿಘ್ಣೇಶ್ ಮತ್ತು ಶರಣ್...
ತಿರುವಂತನಪುರಂ : ದಕ್ದಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದೇಗುಲ ಇಂದಿನಿಂದ ಎರಡು ತಿಂಗಳು ತೆರೆಯಲಿದೆ. ಆದರೆ ಅಯ್ಯಪ್ಪನ ದರ್ಶನ ಪಡೆಯುವ ಭಕ್ತರಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರ ಮತ್ತು ಜೊತೆಗೆ...
ಬೆಳ್ತಂಗಡಿ: ನಿನ್ನೆ ಸುರಿದ ಧಾರಾಕಾರ ಮಳೆಗೆ ಸ್ಕೂಟರ್ನೊಂದಿಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ರಕ್ಷಿಸಿದ ಘಟನೆ ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ನಡೆದಿದೆ. ತಾಲೂಕಿನಾದ್ಯಂತ ನಿನ್ನೆ ಮಧ್ಯಾಹ್ನ ಪ್ರಾರಂಭವಾದ ಮಳೆ...
ಬೆಂಗಳೂರು: ತಮ್ಮದೇ ಸಂಸ್ಥೆಯಲ್ಲಿ ಬರೋಬ್ಬರಿ ಸಾವಿರಕ್ಕೂ ಅಧಿಕ ಲ್ಯಾಪ್ಟಾಪ್ ಗಳನ್ನು ಕದ್ದ ಆರೋಪಿಗಳನ್ನು ಬೆಂಗಳೂರು ಪೊಲೀರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ IT ಸಂಸ್ಥೆಯೊಂದರ ಈ ಮೂವರು ಉದ್ಯೋಗಿಗಳು ಈಗ ಪೊಲೀಸರ ಅಥಿತಿಯಾಗಿದ್ದು , ಇವರು...
ಮಂಗಳೂರು: ‘ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಾಣಿಸಿಕೊಂಡ ಚಿರತೆಯನ್ನು ಸೆರೆ ಹಿಡಿಯಲು ನಿಲ್ದಾಣದ ಹೊರಗಡೆ 4 ಬೋನುಗಳನ್ನು ಇಡಲಾಗಿದೆ’ ಎಂದು ಮಂಗಳೂರು ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ ತಿಳಿಸಿದ್ದಾರೆ. ‘ಶುಕ್ರವಾರ ಚಿರತೆಯೊಂದು...
ಮಂಗಳೂರು: ನಗರದ ಕೋಡಿಕಲ್ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಪೊಲೀಸರ ಮೇಲೆ ಒತ್ತಡ ಹೇರುವ ಸಲುವಾಗಿ ಹಾಗೂ ದೈವ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದನ್ನು ಖಂಡಿಸಿ ಇಂದು ಹಿಂದು ಸಂಘಟನೆಗಳು ಕೋಡಿಕಲ್ಬಂದ್ಗೆ ಕರೆ ನೀಡಿವೆ....
ಬಂಟ್ವಾಳ: ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಇಂದು ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ ಹಾಗೂ...
ದುಬೈ:ಯುಎಈ ಯ ದುಬೈ ಹಾಗೂ ಶಾರ್ಜಾ ಹಾಗೂ ರಾಸ್ ಅಲ್ ಕೈಮಾದಲ್ಲಿ ಇಂದು ಸಂಜೆ ಲಘು ಭೂಕಂಪವಾಗಿದೆ. ಈ ಬಗ್ಗೆ ಸ್ಥಳೀಯ ಪತ್ರಿಕೆ ಖಲೀಜ ಟೈಮ್ಸ್ ವರದಿ ಮಾಡಿದೆ. ಇರಾನ್ನ ದಕ್ಷಿಣದಲ್ಲಿ ಸಂಜೆ 4.07ನಿಮಿಷಕ್ಕೆ ಈ...
ಗಯಾ: ಪೊಲೀಸರಿಗೆ ನಕ್ಸಲರ ಬಗ್ಗೆ ಮಾಹಿತಿ ನೀಡಿದ ಒಂದೇ ಕುಟುಂಬದ ನಾಲ್ವರನ್ನು ನಕ್ಸಲರು ನೇಣಿಗೇರಿಸಿ ಕೊಂದಿರುವ ಅಮಾನುಷ ಕೃತ್ಯ ಬಿಹಾರದ ಗಯಾ ಜಿಲ್ಲೆಯ ಮೊನ್ಬಾರ್ ಗ್ರಾಮದಲ್ಲಿ ವರದಿಯಾಗಿದೆ. ಜೊತೆಗೆ ಅವರ ಮನೆಯನ್ನೂ ನಕ್ಸಲರು ಸ್ಫೋಟಿಸಿದ್ದಾರೆ. ಕೊಲೆಯಾದವರಲ್ಲಿ...