ಮಂಗಳೂರು: ದ.ಕ. ಕೆನರಾ ಬಸ್ ಮಾಲಕರ ಸಂಘ, ಉಡುಪಿಯ ಕರಾವಳಿ ಬಸ್ ಮಾಲಕರ ಸಂಘಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಮೇರೆಗೆ ಪ್ರಾಧಿಕಾರವು ನಿನ್ನೆಯಿಂದ ಅನ್ವಯವಾಗುವಂತೆ ಖಾಸಗಿ ಬಸ್ ಪ್ರಯಾಣ ದರವನ್ನು ಪರಿಷ್ಕರಿಸಿ ಜಾರಿಗೊಳಿಸಿದೆ....
ಮುಲ್ಕಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಳ್ಕುಂಜೆ ಉಳೆಪಾಡಿ ಕಡಮ ಎಂಬಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಸವಾರನನ್ನು...
ನವದೆಹಲಿ : ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಮವಾರ ಎರಡೂ ರಾಜ್ಯಗಳ ಜನರ ನಡುವೆ ಘರ್ಷಣೆಗಳು ನಡೆದಿದ್ದು ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ಧಾವಿಸಿದ್ದ ಅಸ್ಸಾಂ ನ 6 ಮಂದಿ ಪೊಲೀಸರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ....
ಮಂಗಳೂರು; ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ಗೆ ತಡರಾತ್ರಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಯಿತು. ತಡರಾತ್ರಿ ಆಸ್ಕರ್ ಫರ್ನಾಂಡಿಸ್ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮೆದುಳಿನ ರಕ್ತನಾಳದಲ್ಲಿ...
ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳಿಗೆ ಅನುಮತಿ ನೀಡದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಹೆದ್ದಾರಿಗಳಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟ ನಿಷೇಧಿಸಿ 2016ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು...
ಮಂಗಳೂರು: ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಆಯ್ಕೆಗೊಂಡಿದ್ದಾರೆ. ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಜಯಕಿರಣದಲ್ಲಿ ಕಳೆದ...
ಮಂಗಳೂರು: ಸೋಮೇಶ್ವರ ಗ್ರಾಮದಲ್ಲಿ ಕುಂಪಲ ಅತೀ ಹೆಚ್ಚು ಜನಸಂಖ್ಯೆ ಇರುವ ಪ್ರದೇಶ, ಇಲ್ಲಿ 6 ಖಾಸಗೀ ಬಸ್ಸುಗಳು ಓಡಾಡುತ್ತಿದ್ದ ಊರು. ಇತ್ತೀಚಿನ ದಿನಗಳಿಂದ ಖಾಸಗೀ ಬಸ್ಸುಗಳು ಓಡಾಟ ನಿಲ್ಲಿಸಿದ್ದು, ಕುಂಪಲದ ನಾಗರಿಕರಿಗೆ ಅನಾನುಕೂಲವಾಗಿದೆ. ಇದನ್ನು ಮನಗಂಡು...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಅಧಿಕಾರಿ ಬಿ.ಪಿ. ಶಿವರಾಜು ಗೆ 5 ವರ್ಷ ಶಿಕ್ಷೆ ಮತ್ತು ರೂ. 34,00,000 ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರು ಲೋಕಾಯುಕ್ತ...
ಮಂಗಳೂರು: ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ನಲ್ಲಿ ಪ್ರತಿಕ್ರಿಯೆ ನೀಡಿದೆ. ಬಿಜೆಪಿಯ ಆತ್ಮ ಎನ್ನುತ್ತಲೇ ಆತ್ಮ’ವಂಚನೆ’ ಮಾಡಿದ ಕಟೀಲ್ ಇಂದು ಬಲು ‘ಸಂತೋಷ’ದಿಂದ ಕುಣಿದು ಕುಪ್ಪಳಿಸುತ್ತಿರಬಹುದು ಎಂದು ಟೀಕಿಸಿದೆ. ಮೀರ್ಸಾದಿಕ್ ಕಟೀಲರ ಆಡಿಯೋದ ಮಿಮಿಕ್ರೀ...
ಮಂಗಳೂರು: ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲದ ಮಧ್ಯೆ ಜಾತಿ ಕೋಟಾದ ಅಡಿಯಲ್ಲಿ 2 ಅಥವಾ 4 ಜನರನ್ನು ಉಪಮುಖ್ಯಮಂತ್ರಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಇದರಲ್ಲಿ ಹಿಂದುಳಿದ ವರ್ಗದಿಂದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಅವಕಾಶ...